ಪ್ರಚಾರಕ್ಕಾಗಿ ಕೋವಿಶೀಲ್ಡ್ ಲಸಿಕೆ ನೀಡಿ ಜೀವಗಳ ಜೊತೆ ಚೆಲ್ಲಾಟವಾಡಲಾಗಿದೆ : ಕಾಂಗ್ರೆಸ್

ಬೆಂಗಳೂರು, ಮೇ 7- ಪ್ರಚಾರದ ಉಮೇದಿಗಾಗಿ ಪೂರ್ಣ ಪ್ರಯೋಗಕ್ಕೆ ಒಳಪಡದ ಕೋವಿಶೀಲ್ಡ್ ಲಸಿಕೆಯನ್ನು ಜನರಿಗೆ ನೀಡಿ, ಜೀವದ ಜೊತೆ ಚೆಲ್ಲಾಟವಾಡಲಾಗಿದೆ ಎಂದು ಕಾಂಗ್ರೆಸ್‌‍ ಆಕ್ರೋಶ ವ್ಯಕ್ತ ಪಡಿಸಿದೆ. ತನ್ನ ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಆಕ್ರೋಶ ವ್ಯಕ್ತ ಪಡಿಸಿರುವ ಕಾಂಗ್ರೆಸ್‌‍, ಕೋವಿಶೀಲ್ಡ್ ಲಸಿಕೆಯ ಗಂಭೀರ ಅಡ್ಡಪರಿಣಾಮದ ಬಗ್ಗೆ ಒಪ್ಪಿಕೊಂಡ ನಂತರ ಜಗತ್ತಿನಾದ್ಯಂತ ಲಸಿಕೆಗಳನ್ನು ಅಸ್ಟ್ರಜೆನಿಕಾ ಕಂಪೆನಿ ಹಿಂಪಡೆದಿದೆ. ಆದರೆ, ಈಗಾಗಲೇ ಜನರ ದೇಹದೊಳಗೆ ಸೇರಿಸಿದ ಲಸಿಕೆಯನ್ನು ಹಿಂಪಡೆಯಲು ಸಾಧ್ಯವೇ ಎಂದು ಕಿಡಿಕಾರಿದೆ. ಪ್ರಚಾರದ ಉದ್ದೇಶಕ್ಕಾಗಿ ಪೂರ್ಣ ಪ್ರಯೋಗಕ್ಕೆ … Continue reading ಪ್ರಚಾರಕ್ಕಾಗಿ ಕೋವಿಶೀಲ್ಡ್ ಲಸಿಕೆ ನೀಡಿ ಜೀವಗಳ ಜೊತೆ ಚೆಲ್ಲಾಟವಾಡಲಾಗಿದೆ : ಕಾಂಗ್ರೆಸ್