ಪ್ರಜ್ವಲ್‌ ರೇವಣ್ಣ ಪೆನ್‌ಪ್ರೈಡ್‌ ಪ್ರಕರಣ ಕಾಂಗ್ರೆಸ್‌ಗೆ ತಿರುಗುಬಾಣವಾಗಲಿದೆ : ಅಮಿತ್‌ ಷಾ

ನವದೆಹಲಿ,ಮೇ6- ಕರ್ನಾಟಕದ ಸಂಸದ ಪ್ರಜ್ವಲ್‌ ರೇವಣ್ಣ ಅವರಿಗೆ ಸೇರಿದ್ದು ಎನ್ನಲಾದ ಅಶ್ಲೀಲ ಲೈಂಗಿಕ ಪೆನ್‌ಪ್ರೈಡ್‌ ಪ್ರಕರಣದಲ್ಲಿ ಕಾಂಗ್ರೆಸ್‌ ರಾಜಕೀಯ ಮಾಡುತ್ತಿದ್ದು, ಲೋಕಸಭೆ ಚುನಾವಣೆಯಲ್ಲಿ ಇದು ಅವರಿಗೆ ತಿರುಗುಬಾಣವಾಗಲಿದೆ ಎಂದು ಕೇಂದ್ರ ಗೃಹಸಚಿವ ಅಮಿತ್‌ ಷಾ ಎಚ್ಚರಿಸಿದ್ದಾರೆ. ಪ್ರಜ್ವಲ್‌ ರೇವಣ್ಣ ಹಾಗೂ ಮಾಜಿ ಸಚಿವ ಎಚ್‌.ಡಿ.ರೇವಣ್ಣ ಅವರ ಪ್ರಕರಣದ ಬಗ್ಗೆ ಕಾಂಗ್ರೆಸ್‌ ನಾಯಕರಿಗೆ ಸಂಪೂರ್ಣವಾದ ಮಾಹಿತಿ ಇತ್ತು. ಮೊದಲ ಹಂತದ ಲೋಕಸಭಾ ಚುನಾವಣೆ ವೇಳೆ ಬಹಿರಂಗಪಡಿಸಿದರೆ ಒಕ್ಕಲಿಗ ಮತಗಳು ಕೈ ಕೊಡಬಹುದೆಂಬ ಭೀತಿಯಿಂದ ಕಾಂಗ್ರೆಸ್‌ ಮುಚ್ಚಿಟ್ಟಿತ್ತೆಂದು ಆರೋಪಿಸಿದ್ದಾರೆ. ರಾಷ್ಟ್ರೀಯ … Continue reading ಪ್ರಜ್ವಲ್‌ ರೇವಣ್ಣ ಪೆನ್‌ಪ್ರೈಡ್‌ ಪ್ರಕರಣ ಕಾಂಗ್ರೆಸ್‌ಗೆ ತಿರುಗುಬಾಣವಾಗಲಿದೆ : ಅಮಿತ್‌ ಷಾ