ಹೆಚ್ಚಿನ ಬರಪರಿಹಾರಕ್ಕೆ ಆಗ್ರಹಿಸಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್‌ ಪ್ರತಿಭಟನೆ

ಬೆಂಗಳೂರು,ಏ.28- ಕೇಂದ್ರಸರ್ಕಾರದ ವಿರುದ್ಧ ರಾಜ್ಯ ಕಾಂಗ್ರೆಸ್‌ ಪಕ್ಷವು ಹೆಚ್ಚಿನ ಬರಪರಿಹಾರಕ್ಕೆ ಆಗ್ರಹಿಸಿ ವಿಧಾನಸೌಧ, ವಿಕಾಸಸೌಧದ ನಡುವೆ ಇರುವ ಮಹಾತ್ಮ ಗಾಂಧೀಜಿ ಪ್ರತಿಮೆ ಮುಂದೆ ಪ್ರತಿಭಟನಾ ಧರಣಿ ನಡೆಸಿತು. ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಸಚಿವರಾದ ರಾಮಲಿಂಗಾರೆಡ್ಡಿ, ಡಾ.ಎಂ.ಸಿ.ಸುಧಾಕರ್‌, ಕೃಷ್ಣಾ ಭೈರೇಗೌಡ, ದಿನೇಶ್‌ ಗುಂಡೂರಾವ್‌, ಚೆಲುವರಾಯಸ್ವಾಮಿ, ಕೆ.ಎಚ್‌.ಮುನಿಯಪ್ಪ, ಡಾ.ಜಿ.ಪರಮೇಶ್ವರ್‌, ಶಾಸಕ ರಿಜ್ವಾನ್‌ ಅರ್ಷದ್‌, ಎಚ್‌.ಸಿ.ಬಾಲಕೃಷ್ಣ ಸೇರಿದಂತೆ ಹಲವು ಮುಖಂಡರು ಪ್ರತಿಭಟನೆಯಲ್ಲಿ ಪಾಲ್ಗೊಂಡು ಕೇಂದ್ರ ಸರ್ಕಾರದ ವಿರುದ್ಧ … Continue reading ಹೆಚ್ಚಿನ ಬರಪರಿಹಾರಕ್ಕೆ ಆಗ್ರಹಿಸಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್‌ ಪ್ರತಿಭಟನೆ