ಲೋಕಸಭೆ ಚುನಾವಣೆ: ಕಾಂಗ್ರೆಸ್ ಮೊದಲ ಪಟ್ಟಿ ರಿಲೀಸ್

ಬೆಂಗಳೂರು,ಮಾ.8- ಲೋಕಸಭೆ ಚುನಾವಣೆಯ ಕಣ ರಂಗೇರಲಾರಂಭಿಸಿದೆ. ಕಾಂಗ್ರೆಸ್ ಕಳೆದ ಮೂರು ದಿನಗಳಿಂದ ದೆಹಲಿಯಲ್ಲಿ ನಡೆಸಿದ ಕಸರತ್ತು ತಾರ್ಕಿಕ ಅಂತ್ಯಕ್ಕೆ ಬಂದಿದೆ. ಅದರ ಪ್ರಕಾರ ಮೊದಲ ಪಟ್ಟಿಯನ್ನು ಕಾಂಗ್ರೆಸ್ ಬಿಡುಗಡೆ ಮಾಡಿದ್ದು, 39 ಮಂದಿಯ ಹೆಸರನ್ನು ಪ್ರಕಟಿಸಿದೆ. ಬಿಜೆಪಿ 195 ಕ್ಷೇತ್ರಗಳ ಅಭ್ಯರ್ಥಿಗಳ ತನ್ನ ಮೊದಲ ಪಟ್ಟಿಯನ್ನು ಪ್ರಕಟಿಸಿ ಐದು ದಿನಗಳ ನಂತರ ಇಂದು ಕಾಂಗ್ರೆಸ್ ತನ್ನ ಮೊದಲ ಪಟ್ಟಿಯಲ್ಲಿ ಪ್ರಕಟಿಸಿದೆ. ಅದರ ಪ್ರಕಾರ ಪಕ್ಷದ ವರಿಷ್ಠ ನಾಯಕ ರಾಹುಲ್್ಗ ಗಾಂಧಿ ಕೇರಳದ ವೈನಾಡು ಲೋಕಸಭಾ ಕ್ಷೇತ್ರದಿಂದ ಮರು … Continue reading ಲೋಕಸಭೆ ಚುನಾವಣೆ: ಕಾಂಗ್ರೆಸ್ ಮೊದಲ ಪಟ್ಟಿ ರಿಲೀಸ್