ಕಾಂಗ್ರೆಸ್ ಪ್ರಣಾಳಿಕೆ ಸಿದ್ದಗೊಂಡ ಬೆನ್ನಲ್ಲೇ, ತರಾತುರಿಯಲ್ಲಿ ಬಿಜೆಪಿ ಪ್ರಣಾಳಿಕಾ ಸಮಿತಿ ರಚನೆ

ನವದೆಹಲಿ,ಮಾ.31- ಕಾಂಗ್ರೆಸ್ ಪಕ್ಷ ಲೋಕಸಭಾ ಚುನಾವಣೆಗಾಗಿ ದೇಶದ ಜನರಿಗೆ ಭರವಸೆ ನೀಡುವ ಪ್ರಣಾಳಿಕೆಯನ್ನು ಏಪ್ರಿಲ್ 5 ರಂದು ಬಿಡುಗಡೆ ಮಾಡಲು ಮುಂದಾಗುತ್ತಿದ್ದಂತೆ ಬಿಜೆಪಿ ತರಾತುರಿಯಲ್ಲಿ ಪ್ರಣಾಳಿಕಾ ಸಮಿತಿಯನ್ನು ರಚಿಸಿದೆ.ಶನಿವಾರ ಬಿಜೆಪಿ 27 ಸದಸ್ಯರ ಪ್ರಣಾಳಿಕಾ ಸಮಿತಿಯನ್ನು ರಚಿಸಿದೆ. ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅಧ್ಯಕ್ಷತೆಯ ಸಮಿತಿಯಲ್ಲಿ ಹಲವು ಕೇಂದ್ರ ಸಚಿವರು, ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಸದಸ್ಯರಾಗಿದ್ದಾರೆ.ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಸಂಚಾಲಕರಾಗಿದ್ದು, ಕೇಂದ್ರ ಸಚಿವ ಪಿಯುಷ್ ಘೋಯಲ್ ಸಹ ಸಂಚಾಲಕರಾಗಿದ್ದಾರೆ. ಗುಜರಾತ್, ಅಸ್ಸಾಂ, ಮಧ್ಯಪ್ರದೇಶದ … Continue reading ಕಾಂಗ್ರೆಸ್ ಪ್ರಣಾಳಿಕೆ ಸಿದ್ದಗೊಂಡ ಬೆನ್ನಲ್ಲೇ, ತರಾತುರಿಯಲ್ಲಿ ಬಿಜೆಪಿ ಪ್ರಣಾಳಿಕಾ ಸಮಿತಿ ರಚನೆ