ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್‌‍ ಒಂದೇ ಒಂದು ಸ್ಥಾನವನ್ನೂ ಗೆಲ್ಲಲ್ಲ : ಮೋದಿ ಭವಿಷ್ಯ

ಲಖ್ನೋ,ಮೇ14- ಉತ್ತರಪ್ರದೇಶದಲ್ಲಿ ಕಾಂಗ್ರೆಸ್‌‍ ಒಂದೇ ಒಂದು ಸ್ಥಾನವನ್ನೂ ಗೆಲ್ಲುವುದಿಲ್ಲ ಎಂದು ಪ್ರಧಾನಿ ನರೇಂದ್ರಮೋದಿ ಭವಿಷ್ಯ ನುಡಿದಿದ್ದಾರೆ. ಮುಂಬರುವ ಚುನಾವಣೆಯಲ್ಲಿ 400ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಗುರಿಯೊಂದಿಗೆ ನಾವು ಮುನ್ನಡೆಯುತ್ತಿದ್ದೇವೆ. ಕಾಂಗ್ರೆಸ್‌‍ಗೆ ಗುರುತು ಹಾಕಲೂ ಸಾಧ್ಯವಿಲ್ಲ ಎಂದು ವ್ಯಂಗ್ಯವಾಡಿದ್ದಾರೆ. ಉತ್ತರಪ್ರದೇಶದಲ್ಲಿ ಕಾಂಗ್ರೆಸ್‌‍ ತನ್ನ ಖಾತೆಯನ್ನು ತೆರೆಯುವುದಿಲ್ಲ. ಕಾಂಗ್ರೆಸ್‌‍ 40 ಸ್ಥಾನಗಳನ್ನು ಪಡೆಯುತ್ತದೆ. ಗಾಂಧಿ ಕುಟುಂಬವು ಮಾಧ್ಯಮಗಳಿಗೆ ಮಾತ್ರ ಮುಖ್ಯವಾಗಿದೆ ಎಂದು ವ್ಯಂಗ್ಯವಾಡಿದರು. ಕಾಂಗ್ರೆಸ್‌‍ ನಾಯಕ ರಾಹುಲ್‌ ಗಾಂಧಿ ಅವರನ್ನು ಉಲ್ಲೇಖಿಸಿ, ವಾಗ್ದಳಿ ನಡೆಸಿದ ಅವರು, ರಾಹುಲ್‌ ಗಾಂಧಿ ವಯನಾಡಿನಿಂದ … Continue reading ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್‌‍ ಒಂದೇ ಒಂದು ಸ್ಥಾನವನ್ನೂ ಗೆಲ್ಲಲ್ಲ : ಮೋದಿ ಭವಿಷ್ಯ