ಕಾಂಗ್ರೆಸ್‌‍ 50 ಸ್ಥಾನಗಳನ್ನೂ ಗೆಲ್ಲಲ್ಲ : ಪ್ರಧಾನಿ ಮೋದಿ

ನವದೆಹಲಿ, ಮೇ 11- ಮತ್ತೆ ಕಾಂಗ್ರೆಸ್‌‍ ಪ್ರತಿಪಕ್ಷದ ಸ್ಥಾನದ ಅರ್ಹತೆ ಪಡೆಯುವುದಿಲ್ಲ. 50 ಸ್ಥಾನವನ್ನೂ ಗೆಲ್ಲುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಇಂದಿಲ್ಲಿ ಗುಡುಗಿದ್ದಾರೆ. ಒಡಿಶಾದಲ್ಲಿ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಮಾತನಾಡಿದ ಅವರು, ದೇಶದ ಜನತೆ ಈಗಾಗಲೇ ಬಿಜೆಪಿಯ ಅಭಿವೃದ್ಧಿ ಆಡಳಿತದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್‌‍ನ ಯಾವುದೇ ಪೊಳ್ಳು ಆಶ್ವಾಸನೆಗಳಿಗೆ ಕಿವಿಗೊಡದೆ ದೇಶ ಕಟ್ಟುವ ಕಾಯಕಕ್ಕೆ ಕೈ ಜೋಡಿಸುತ್ತಾರೆ ಎಂಬ ನಂಬಿಕೆ ಇದೆ ಎಂದು ಅವರು ತಿಳಿಸಿದ್ದಾರೆ. ತುಷ್ಟೀಕರಣ ರಾಜಕಾರಣದಿಂದ ಮತ್ತು ದೇಶ ಒಡೆಯುವ ಕಾಯಕದಲ್ಲಿ … Continue reading ಕಾಂಗ್ರೆಸ್‌‍ 50 ಸ್ಥಾನಗಳನ್ನೂ ಗೆಲ್ಲಲ್ಲ : ಪ್ರಧಾನಿ ಮೋದಿ