ಪ್ರಧಾನಿ ಮೋದಿ ಮಂಗಳಸೂತ್ರದ ಟೀಕೆಗೆ ಕಾಂಗ್ರೆಸ್ ಪ್ರತ್ಯುತ್ತರ

ಬೆಂಗಳೂರು,ಏ.24- ಹತ್ತು ವರ್ಷದ ಸುದೀರ್ಘ ಆಡಳಿತ ಮಾಡಿಯೂ ಒಂದೇ ಒಂದು ತನ್ನ ಸಾಧನೆ ಹೇಳಿ ಮತ ಕೇಳಲು ಮುಖವಿಲ್ಲದ ಮೋದಿಯವರು, ಅತ್ಯಂತ ನಿರ್ಲಜ್ಜ ಹಾಗೂ ಸಂವೇದನಾಶೂನ್ಯರಾಗಿ ಮಾತಾಡುತ್ತಿದ್ದಾರೆ, ಮಂಗಳಸೂತ್ರ ಎಂಬುದು ಮಹಿಳೆಯರ ಭಾವನಾತ್ಮಕ ವಿಚಾರ. ಯಾವ ವಿಚಾರವನ್ನು ಸಹಿಸಿದರೂ ಮಾಂಗಲ್ಯ ವಿಚಾರವನ್ನು ಮಹಿಳೆಯರು ಸಹಿಸಲಾರರು ಎಂದು ಕಾಂಗ್ರೆಸ್ ತಿರುಗೇಟು ನೀಡಿದೆ. ತನ್ನ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಕಾಂಗ್ರೆಸ್, ಪ್ರಧಾನಿ ನರೇಂದ್ರ ಮೋದಿಯವರ ಟೀಕೆಗೆ ಪ್ರತ್ಯುತ್ತರಿಸಿದೆ. ತಾಳಿ ನಮ್ಮ ದೇಶದ ಜನರ ಸಂಸ್ಕøತಿ, ಸಂಪ್ರದಾಯ, ಭಾವನೆಗಳಲ್ಲಿ ಅಡಕವಾಗಿರುವ ಪವಿತ್ರ … Continue reading ಪ್ರಧಾನಿ ಮೋದಿ ಮಂಗಳಸೂತ್ರದ ಟೀಕೆಗೆ ಕಾಂಗ್ರೆಸ್ ಪ್ರತ್ಯುತ್ತರ