ಚುನಾವಣಾ ಸೋಲಿನ ಹತಾಶೆಯಿಂದ ಬಿಎಸ್‌‍ವೈ ವಿರುದ್ಧ ಷಡ್ಯಂತ್ರ : ಬಿಜೆಪಿ

ಬೆಂಗಳೂರು, ಜೂ.14- ಚುನಾವಣೆಯ ಹೀನಾಯ ಸೋಲಿನಿಂದ ಕಂಗೆಟ್ಟಿರುವ ಕಾಂಗ್ರೆಸ್‌‍ ನಾಯಕರು ಬಿಜೆಪಿ ವಿರುದ್ಧ ಒಂದಿಲ್ಲೊಂದು ಷಡ್ಯಂತ್ರ ರೂಪಿಸುವಲ್ಲಿ ತಲ್ಲೀನರಾಗಿದ್ದಾರೆ ಎಂದು ರಾಜ್ಯ ಬಿಜೆಪಿ ಘಟಕ ಆರೋಪಿಸಿದೆ. ಈ ಸಂಬಂಧ ತನ್ನ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಬಿಜೆಪಿ, ತಮ ಪಕ್ಷದ ವಿರುದ್ಧ ಅಪಪ್ರಚಾರ ಮಾಡಿದ್ದ ರಾಹುಲ್‌ ಗಾಂಧಿ ಅವರನ್ನು ಕೋರ್ಟ್‌ ಮೆಟ್ಟಿಲು ಹತ್ತಿಸಿದ್ದಕ್ಕಾಗಿ ದ್ವೇಷ ರಾಜಕಾರಣ ಮಾಡಲು ಹೊರಟಿರುವ ಕಾಂಗ್ರೆಸ್‌‍ ಸರ್ಕಾರ ಮಾನಸಿಕ ಅಸ್ವಸ್ಥೆ ನೀಡಿದ್ದ ದೂರನ್ನು ಆಧರಿಸಿ ರೈತ ನಾಯಕ ಮಾನ್ಯ ಬಿ.ಎಸ್‌‍.ಯಡಿಯೂರಪ್ಪ ಅವರನ್ನು ಬಂಧಿಸಲು ಹವಣಿಸುತ್ತಿದೆ … Continue reading ಚುನಾವಣಾ ಸೋಲಿನ ಹತಾಶೆಯಿಂದ ಬಿಎಸ್‌‍ವೈ ವಿರುದ್ಧ ಷಡ್ಯಂತ್ರ : ಬಿಜೆಪಿ