ಸೇತುವೆ ಕುಸಿದು ಕಾರ್ಮಿಕ ಸಾವು

Social Share

ನಳಂದ,ನ.19- ನಿರ್ಮಾಣ ಹಂತದ ಸೇತುವೆ ಕುಸಿದು ಒಬ್ಬ ಕಾರ್ಮಿಕ ಮೃತಪಟ್ಟಿರುವ ಘಟನೆ ಬಿಹಾರದ ನಳಂದ ಜಿಲ್ಲಾಯಲ್ಲಿ ನಡೆದಿದೆ. ವೆನಾ ಪೊಲೀಸ್ ಠಾಣಾ ವ್ಯಾಪ್ತಿಯ ಭಾಗನ್ ಬಿಘಾ ಪ್ರದೇಶದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಘಟನೆಯಲ್ಲಿ ಮತ್ತೊಬ್ಬ ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದರು.

ಮೃತನ ಕುಟುಂಬ ವರ್ಗಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಆರ್ಥಿಕ ನೆರವು ನೀಡುವಂತೆ ಮತ್ತು ಗಾಯಗೊಂಡ ವ್ಯಕ್ತಿಗೆ ಸೂಕ್ತ ವೈದ್ಯಕೀಯ ಚಿಕಿತ್ಸೆ ನೀಡುವಂತೆ ಮುಖ್ಯಮಂತ್ರಿ ನಿತೀಶ್‍ಕುಮಾರ್ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ನಿರ್ಮಾಣ ಹಂತದಲ್ಲಿರುವ ಸೇತುವೆಯ ಸಾಮಗ್ರಿಗಳನ್ನು ಒಂದು ಸ್ಥಳದಿಂದ ಇನ್ನೊಂದಕ್ಕೆ ಸ್ಥಳಾಂತರಿಸುವಾಗ ಈ ಘಟನೆ ನಡೆದಿದೆ ಎಂದು ವೆನಾ ಪೊಲೀಸ್ ಠಾಣೆಯ ಎಸ್‍ಎಚ್‍ಒ ಮುಖೇಶ್ ಕುಮಾರ್ ತಿಳಿಸಿದ್ದಾರೆ.

ಶದ್ದಾ ಕೊಲೆ ಮಾದರಿಯಲ್ಲೇ ಬಾಂಗ್ಲಾದಲ್ಲೂ ಪ್ರೇಯಸಿಯ ಭೀಕರ ಹತ್ಯೆ

ಸೇತುವೆಯ ಒಂದು ಭಾಗವು ಕೆಲಸ ಮಾಡುವ ಕಾರ್ಮಿಕರ ಮೇಲೆ ಕುಸಿದ ಪರಿಣಾಮ ಸ್ಥ್ಥಳದಲ್ಲೇ ಒಬ್ಬ ಕಾರ್ಮಿಕ ಸಾವನ್ನಪ್ಪಿ, ಮತ್ತೊಬ್ಬರು ಗಾಯಗೊಂಡದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಮತದಾರರ ಮಾಹಿತಿ ಕಳವು ಪ್ರಕರಣ : ಪಕ್ಷಗಳ ಕೆಸರೆರಚಾಟ ಮುಂದುವರಿಕೆ

construction, bridge, collapses, Nalanda, Bihar,

Articles You Might Like

Share This Article