200 ಕೋಟಿ ರೂ.ವೆಚ್ಚದಲ್ಲಿ 100 ಹೊಸ ಪೊಲೀಸ್‌‍ ಠಾಣೆಗಳ ನಿರ್ಮಾಣ : ಸಿಎಂ

ಬೆಂಗಳೂರು, ಅ. 21-ರಾಜ್ಯದಲ್ಲಿ 200 ಕೋಟಿ ರೂ.ವೆಚ್ಚದಲ್ಲಿ 100 ಹೊಸ ಪೊಲೀಸ್‌‍ ಠಾಣೆಗಳನ್ನು ನಿರ್ಮಾಣ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.ನಗರದ ಮೈಸೂರು ರಸ್ತೆಯಲ್ಲಿರುವ ಸಶಸ್ತ್ರ ಮೀಸಲು ಪಡೆ ಕೇಂದ್ರ ಸ್ಥಾನದ ಹುತಾತರ ಉದ್ಯಾನವನದಲ್ಲಿ ನಡೆದ ಪೊಲೀಸ್‌‍ ಸಂಸರಣಾ ದಿನಾಚರಣೆ ಕಾರ್ಯಕ್ರಮದಲ್ಲಿ ಹುತಾತರಾದ ಪೊಲೀಸ್‌‍ ಸಿಬ್ಬಂದಿಗೆ ನಮನ ಸಲ್ಲಿಸಿ ಮಾತನಾಡಿದರು. ಅಪರಾಧವನ್ನು ತಡೆಯಲು ಬೆಂಗಳೂರು ಹೊರತುಪಡಿಸಿ ರಾಜ್ಯದ ಇತರ ನಗರಗಳಲ್ಲಿ 6 ಸಾವಿರ ಸಿಸಿ ಕ್ಯಾಮೆರಾಗಳು, 260 ಕ್ಕೂ ಹೆಚ್ಚು ಹೆದ್ದಾರಿ ಗಸ್ತು ವಾಹನಗಳು ಕರ್ತವ್ಯ … Continue reading 200 ಕೋಟಿ ರೂ.ವೆಚ್ಚದಲ್ಲಿ 100 ಹೊಸ ಪೊಲೀಸ್‌‍ ಠಾಣೆಗಳ ನಿರ್ಮಾಣ : ಸಿಎಂ