ಸಿಎಸ್‌‍ಆರ್‌ ನೆರವಿನಲ್ಲಿ 2 ಸಾವಿರ ಶಾಲೆಗಳ ನಿರ್ಮಾಣ : ಸಿಎಂ

ಬೆಂಗಳೂರು,ಜು.9– ಬಜೆಟ್‌ನಲ್ಲಿ ಘೋಷಿಸಿರುವಂತೆ ಪಂಚಾಯತ್‌ ವ್ಯಾಪ್ತಿಯಲ್ಲಿ 2 ಸಾವಿರ ಮಾದರಿ ಶಾಲೆಗಳನ್ನು ಸಿಎಸ್‌‍ಆರ್‌ ಅಡಿಯಲ್ಲಿ ನಿರ್ಮಿ ಸುವ ಮಹತ್ವಾಕಾಂಕ್ಷೆಯ ಯೋಜನೆ ಆರಂಭಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ವಿಧಾನಸೌಧದಲ್ಲಿಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳ ಎರಡನೇ ದಿನದ ಸಭೆಯಲ್ಲಿ ಮಾತನಾಡಿದ ಅವರು, ಇದಕ್ಕಾಗಿ ಹಿರಿಯ ಸಚಿವರು ಹಾಗೂ ಅಧಿಕಾರಿಗಳ ಸಮಿತಿಯನ್ನು ರಚಿಸಲಾಗಿದೆ. ರಾಜ್ಯದಲ್ಲಿ ಖಾಸಗಿ ಕಂಪೆನಿಗಳು ಕಾಯ್ದೆ ಪ್ರಕಾರ ಕಳೆದ ಸಾಲಿನಲ್ಲಿ 8,163 ಕೋಟಿ ಕಡ್ಡಾಯವಾಗಿ ಸಿಎಸ್‌‍ಆರ್‌ ಅಡಿ ವೆಚ್ಚ ಮಾಡಬೇಕಾಗಿತ್ತು. ಖಾಸಗಿ … Continue reading ಸಿಎಸ್‌‍ಆರ್‌ ನೆರವಿನಲ್ಲಿ 2 ಸಾವಿರ ಶಾಲೆಗಳ ನಿರ್ಮಾಣ : ಸಿಎಂ