“ಕಾಂಗ್ರೆಸ್ ಲೂಟಿಕೋರರ ಕೈಗೆ ದೇಶದ ಚುಕ್ಕಾಣಿ ಕೊಡಬೇಕೇ..?” : ಮುಂದುವರೆದ ಮೋದಿ ಅಟ್ಯಾಕ್

ಬಾಗಲಕೋಟೆ,ಏ.29- ಕಾಂಗ್ರೆಸ್‌ ವಿರುದ್ದ ಮತ್ತೆ ವಾಗ್ದಾಳಿಯನ್ನು ಮುಂದುವರೆಸಿರುವ ಪ್ರಧಾನಿ ನರೇಂದ್ರಮೋದಿ ಅವರು, ಕರ್ನಾಟಕವನ್ನು ಎಟಿಎಂ ಮಾಡಿಕೊಂಡು ಲೂಟಿ ಹೊಡೆಯುವವರ ಕೈಗೆ ದೇಶದ ಚುಕ್ಕಾಣಿಯನ್ನು ಕೊಡಬೇಕೆ ಎಂದು ಮತದಾರರನ್ನು ಪ್ರಶ್ನಿಸಿದ್ದಾರೆ. ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ಬಾಗಲಕೋಟೆ ಮತ್ತು ಬಿಜಾಪುರ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಅಬ್ಬರದ ಪ್ರಚಾರ ನಡೆಸಿದ ಮೋದಿ, ತಮ್ಮ ಭಾಷಣದುದ್ದಕ್ಕೂ ಕಾಂಗ್ರೆಸ್‌ನ ಭ್ರಷ್ಟಾಚಾರ ಮತ್ತು ತುಷ್ಟೀಕರಣ ನೀತಿಯನ್ನು ತರಾಟೆಗೆ ತೆಗೆದುಕೊಂಡರು. ಕರ್ನಾಟಕದಲ್ಲಿ ಕಾಂಗ್ರೆಸ್‌ ಸರ್ಕಾರವನ್ನು ನಿರ್ವಹಿಸುತ್ತಿಲ್ಲ ವಸೂಲಿ ಗ್ಯಾಂಗ್‌ನ್ನು ನಡೆಸುತ್ತಿದೆ. ಕಾಂಗ್ರೆಸ್‌ ಲೂಟಿಕೋರ ಸರ್ಕಾರ, ಈ ಸರ್ಕಾರದ … Continue reading “ಕಾಂಗ್ರೆಸ್ ಲೂಟಿಕೋರರ ಕೈಗೆ ದೇಶದ ಚುಕ್ಕಾಣಿ ಕೊಡಬೇಕೇ..?” : ಮುಂದುವರೆದ ಮೋದಿ ಅಟ್ಯಾಕ್