ಮಲೆನಾಡು-ಕರಾವಳಿ ಭಾಗಗಳಲ್ಲಿ ಮುಂದುವರೆದ ಮಳೆ ಆರ್ಭಟ,ಜನಜೀವನ ಅಸ್ತವ್ಯಸ್ತ

ಬೆಂಗಳೂರು,ಜು.6-ಮಲೆನಾಡು, ಕರಾವಳಿ, ಉತ್ತರಕನ್ನಡ ಭಾಗಗಳಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿದ್ದು, ಹೊಲಗದ್ದೆಗಳು ಜಲಾವೃತಗೊಂಡಿವೆ. ಹಲವೆಡೆ ಶಾಲಾಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಭಾರೀ ಗಾತ್ರದ ಮರಗಳು ಧರೆಗುರುಳಿದ್ದು, ಹಲವೆಡೆ ರಸ್ತೆ ಸಂಚಾರಕ್ಕೆ ಅಡಚಣೆಯಾಗಿದೆ. ದಕ್ಷಿಣಕನ್ನಡ, ಉತ್ತರಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆ ಹಿನ್ನಲೆಯಲ್ಲಿ ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ದಕ್ಷಿಣಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಸರ್ಕಾರಿ, ಅನುದಾನಿತ, ಖಾಸಗಿ, ಪ್ರಾಥಮಿಕ ಪ್ರೌಢಶಾಲೆ, ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮುಲೈಮುಗಿಲನ್‌ ತಿಳಿಸಿದ್ದಾರೆ. ಸಂಭಾವ್ಯ … Continue reading ಮಲೆನಾಡು-ಕರಾವಳಿ ಭಾಗಗಳಲ್ಲಿ ಮುಂದುವರೆದ ಮಳೆ ಆರ್ಭಟ,ಜನಜೀವನ ಅಸ್ತವ್ಯಸ್ತ