ಸಮನ್ವಯ ಸವಾಲ್ : ಜೆಡಿಎಸ್ ಜೊತೆ ಕೈ ಜೋಡಿಸುವರೇ ತಳಮಟ್ಟದ ಬಿಜೆಪಿ ಕಾರ್ಯಕರ್ತರು..?

ಬೆಂಗಳೂರು,ಮಾ.30-ಲೋಕಸಭೆ ಚುನವಣೆಯಲ್ಲಿ ಹೆಚ್ಚಿನ ಸ್ಥಾನ ಗೆಲ್ಲಲು ಗುರಿ ಇಟ್ಟುಕೊಂಡಿರುವ ಬಿಜೆಪಿಗೆ ಜೆಡಿಎಸ್‍ನೊಂದಿಗೆ ಸಮನ್ವಯ ಸಾಸುವುದೇ ದೊಡ್ಡ ಸವಾಲಾಗಿ ಪರಿಣಮಿಸಿದೆ. ಮೇಲ್ನೋಟಕ್ಕೆ ನಾವು ಒಂದಾಗಿದ್ದೇವೆ ಎಂದು ಹೇಳುತ್ತಿದ್ದರೂ ತಳಮಟ್ಟದಲ್ಲಿ ಕಾರ್ಯಕರ್ತರು ಜೆಡಿಎಸ್ ಜೊತೆ ಕೈ ಜೋಡಿಸಲಿದ್ದಾರೆಯೇ ಎಂಬ ಪ್ರಶ್ನೆಗೆ ಪಕ್ಷಕ್ಕೆ ಕಾಡುತ್ತಿದೆ. ಕಳೆದ ವಿಧಾನಸಭೆಯಲ್ಲಿ ಸೆಣಸಾಡಿಸಿದ್ದ ಹಾವು-ಮುಂಗುಸಿಯಂತೆ ಜೆಡಿಎಸ್‍ನೊಂದಿಗೆ ಹೊಂದಾಣಿಕೆ ಮಾಡಿಕೊಂಡು ಮೈತ್ರಿಯನ್ನು ಮುನ್ನಡೆಸುವುದು ಬಿಜೆಪಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಜೆಡಿಎಸ್ ಮತ್ತು ಬಿಜೆಪಿ ನಾಯಕರು 2023ರ ವಿಧಾನಸಭಾ ಚುನಾವಣೆಯಲ್ಲಿ ಪರಸ್ಪರ ವಿರುದ್ಧ ಸ್ರ್ಪಧಿಸಿದ್ದರು. ಇದಾದ ಒಂದು ವರ್ಷದೊಳಗೆ … Continue reading ಸಮನ್ವಯ ಸವಾಲ್ : ಜೆಡಿಎಸ್ ಜೊತೆ ಕೈ ಜೋಡಿಸುವರೇ ತಳಮಟ್ಟದ ಬಿಜೆಪಿ ಕಾರ್ಯಕರ್ತರು..?