ನಿಗಮ-ಮಂಡಳಿ, ಪ್ರಾಧಿಕಾರ ಹಾಗೂ ಅಕಾಡೆಮಿಗಳಿಗೆ ಅಧ್ಯಕ್ಷರ ಘೋಷಣೆ

ಬೆಂಗಳೂರು,ಫೆ.29- ಬಹುನಿರೀಕ್ಷಿತ ನಿಗಮ, ಮಂಡಳಿ, ಪ್ರಾಧಿಕಾರ ಹಾಗೂ ಅಕಾಡೆಮಿಗಳಿಗೆ ಅಧ್ಯಕ್ಷರನ್ನು ಘೋಷಿಸಲಾಗಿದೆ. ಕಳೆದ ರಾತ್ರಿ ಸಿಎಂ ಸಿದ್ದರಾಮಯ್ಯ ಅವರು ಪಟ್ಟಿಯನ್ನು ಅಂತಿಮಗೊಳಿಸಿ ಅಧಿಕೃತವಾಗಿ ಆದೇಶ ಹೊರಡಿಸಿದ್ದಾರೆ.ವಿಧಾನಪರಿಷತ್ ಮಾಜಿ ಸದಸ್ಯರೊಬ್ಬರು ಸೇರಿದಂತೆ 44 ಹಿರಿಯ ಕಾಂಗ್ರೆಸ್ ಮುಖಂಡರಿಗೆ ನಿಗಮ ಮಡಳಿ ಅಧ್ಯಕ್ಷ ಪಟ್ಟ ಲಭಿಸಿದ್ದು, ಕಾಂಗ್ರೆಸ್ ಕಾರ್ಯಕರ್ತರಿಗೂ ಅದೃಷ್ಟ ಒಲಿದಿದೆ. ಪ್ರಮುಖವಾಗಿ ಕರ್ನಾಟಕ ಚಲನಚಿತ್ರ ಅಕಾಡೆಮಿಯ ಅಧ್ಯಕರಾಗಿ ಹಾಸ್ಯನಟ ಸಾಧು ಕೋಕಿಲ ಅವರನ್ನು ನೇಮಿಸಲಾಗಿದ್ದು, ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆಯಾಗಿ ಡಾ.ನಾಗಲಕ್ಷ್ಮಿ ಚೌಧರಿ ಅವರನ್ನು ನೇಮಿಸಲಾಗಿದೆ. ಕಾಂತಾ ನಾಯ್ಕ … Continue reading ನಿಗಮ-ಮಂಡಳಿ, ಪ್ರಾಧಿಕಾರ ಹಾಗೂ ಅಕಾಡೆಮಿಗಳಿಗೆ ಅಧ್ಯಕ್ಷರ ಘೋಷಣೆ