ನಾಗಸಂದ್ರ-ಮಾದಾವರ ಮೆಟ್ರೋ ಸಂಚಾರಕ್ಕೆ ಕ್ಷಣಗಣನೆ
ಬೆಂಗಳೂರು, ಅ.15- ಬಹು ನಿರೀಕ್ಷಿತ ನಾಗಸಂದ್ರದಿಂದ ಮಾದಾವರವರೆಗಿನ ನಮ್ಮ ಮೆಟ್ರೋ ರೈಲು ಸಂಚಾರಕ್ಕೆ ಕ್ಷಣಗಣನೆ ಶುರುವಾಗಿದೆ. ನಮ್ಮ ಮೆಟ್ರೋದ ಹಸಿರು ಮಾರ್ಗದ ವಿಸ್ತರಣೆಯು ಮುಂದಿನ ಕೆಲವು ದಿನಗಳಲ್ಲಿ ಆರಂಭವಾಗುವ ಸಾಧ್ಯತೆಯಿದ್ದು, ಈಗಾಗಲೆ ಬಿಎಂಆರ್‌ಸಿಎಲ್ 3.14 ಕಿ.ಮೀ ಉದ್ದದ ಮಾರ್ಗವನ್ನು ಉದ್ಘಾಟಿಸಲು ರಾಜ್ಯ ಸರ್ಕಾರಕ್ಕೆ ಪತ್ರ ಬರೆದು ದಿನಾಂಕ ನಿಗದಿಗೆ ಮನವಿ ಮಾಡಿದೆ. ಮೂಲಗಳ ಪ್ರಕಾರ, ತುಮಕೂರು ರಸ್ತೆಯ ಹಸಿರು ಮಾರ್ಗದಲ್ಲಿ ಮುಂದುವರೆದ ಮೆಟ್ರೋ ರೈಲು ಸಂಚಾರ ಆರಂಭಕ್ಕೆ ಮೆಟ್ರೋ ರೈಲು ಸುರಕ್ಷತಾ ಆಯುಕ್ತರು ಒಪ್ಪಿಗೆ ಕೊಟ್ಟಿದ್ದಾರೆ. ಹಾಗಾಗಿ … Continue reading ನಾಗಸಂದ್ರ-ಮಾದಾವರ ಮೆಟ್ರೋ ಸಂಚಾರಕ್ಕೆ ಕ್ಷಣಗಣನೆ
Copy and paste this URL into your WordPress site to embed
Copy and paste this code into your site to embed