ಜೂ.4ರ ನಂತರ ಆಂಧ್ರಪ್ರದೇಶದ ವೈಎಸ್‌ಆರ್‌ಸಿಪಿ ಸರ್ಕಾರ ಮಾಯವಾಗಲಿದೆ : ಮೋದಿ

ವಿಜಯವಾಡ,ಮೇ9- ಭ್ರಷ್ಟಾಚಾರ, ಸ್ವಜನ ಪಕ್ಷಪಾತ ಮತ್ತು ಮಾಫಿಯಾರಾಜ್‌ನಿಂದ ಆಂಧ್ರಪ್ರದೇಶದ ಜನತೆ ಬೇಸತ್ತಿದ್ದಾರೆ. ಇದರಿಂದ ಜೂನ್‌ 4ರ ನಂತರ ವೈಎಸ್‌ಆರ್‌ಸಿಪಿ ಸರ್ಕಾರ ಮಾಯವಾಗಲಿದೆ ಎಂದು ಪ್ರಧಾನಿ ನರೇಂದ್ರಮೋದಿ ವಾಗ್ದಾಳಿ ನಡೆಸಿದ್ದಾರೆ. ಆಂಧ್ರಪ್ರದೇಶದ 25 ಲೋಕಸಭಾ ಕ್ಷೇತ್ರಗಳು ಮತ್ತು 175 ವಿಧಾನಸಭಾ ಕ್ಷೇತ್ರಗಳಿಗೆ ಮೇ 13ರಂದು ಏಕಕಾಲಕ್ಕೆ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ವಿಜಯವಾಡದಲ್ಲಿ ಪ್ರಧಾನಿ ನರೇಂದ್ರ ಮೋದಿ, ಟಿಡಿಪಿ ಅಧ್ಯಕ್ಷ ಎನ್‌.ಚಂದ್ರಬಾಬು ನಾಯ್ಡು, ಜನಸೇನಾ ಮುಖ್ಯಸ್ಥ, ನಟ ಪವನ್‌ ಕಲ್ಯಾಣ್‌ ಅವರೊಂದಿಗೆ ರೋಡ್‌ ಶೋ ನಡೆಸಿದ್ದಾರೆ. ರೋಡ್‌ ಶೋ … Continue reading ಜೂ.4ರ ನಂತರ ಆಂಧ್ರಪ್ರದೇಶದ ವೈಎಸ್‌ಆರ್‌ಸಿಪಿ ಸರ್ಕಾರ ಮಾಯವಾಗಲಿದೆ : ಮೋದಿ