ಮಹಾರಾಷ್ಟ್ರದಲ್ಲಿ ಅಕ್ರಮವಾಗಿ ತಂಗಿದ್ದ ಬಾಂಗ್ಲಾ ಪ್ರಜೆಗಳ ಬಂಧನ
ಥಾಣೆ, ಅ.24 (ಪಿಟಿಐ) ಮಹಾರಾಷ್ಟ್ರದ ನವಿ ಮುಂಬೈ ಟೌನ್‌ಶಿಪ್‌ನಲ್ಲಿ ಅಕ್ರಮವಾಗಿ ತಂಗಿದ್ದ ಆರೋಪದ ಮೇಲೆ ಮೂವರು ಬಾಂಗ್ಲಾದೇಶಿ ಪ್ರಜೆಗಳನ್ನು ಪೊಲೀಸರು ಬಂಧಿಸಿದ್ದಾರೆ ಖಚಿತ ಸುಳಿವಿನ ಮೇರೆಗೆ ನವಿ ಮುಂಬೈ ಭಯೋತ್ಪಾದನಾ ನಿಗ್ರಹ ದಳದ (ಎಟಿಎಸ್) ಸಿಬ್ಬಂದಿ ತಲೋಜಾ ಪ್ರದೇಶದ ವಸತಿ ಆವರಣದಲ್ಲಿ ದಾಳಿ ನಡೆಸಿ ಮೂವರನ್ನು ಬಂಧಿಸಿದ್ದಾರೆ. ನವಿ ಮುಂಬೈನ ಫ್ಲಾಟ್ ನಲ್ಲಿ ಅಕ್ರಮವಾಗಿ ನೆಲೆಸಿದ್ದ 28 ರಿಂದ 37 ವರ್ಷ ವಯಸ್ಸಿನ ಬಾಂಗ್ಲಾದೇಶದ ದಂಪತಿ ಮತ್ತು 35 ವರ್ಷದ ಇನ್ನೊಬ್ಬ ಮಹಿಳೆಯನ್ನು ಅವರು ಸೆರೆ ಹಿಡಿದಿದ್ದಾರೆ … Continue reading ಮಹಾರಾಷ್ಟ್ರದಲ್ಲಿ ಅಕ್ರಮವಾಗಿ ತಂಗಿದ್ದ ಬಾಂಗ್ಲಾ ಪ್ರಜೆಗಳ ಬಂಧನ
Copy and paste this URL into your WordPress site to embed
Copy and paste this code into your site to embed