ಉತ್ತರಾಖಂಡ ಚಾರಣ ದುರಂತದಲ್ಲಿ ಹುಟ್ಟಿದ ದಿನವೇ ಸಾವನ್ನಪ್ಪಿದ ಹುಬ್ಬಳ್ಳಿಯ ದಂಪತಿ

ಹುಬ್ಬಳ್ಳಿ,: ಉತ್ತರಾಖಂಡದ ಸಹಸ್ರತಾಲ್ ಶಿಖರಕ್ಕೆ ಟ್ರಕ್ಕಿಂಗ್ ತೆರಳಿದ್ದ ರಾಜ್ಯದ 22 ಜನರಲ್ಲಿ 9 ಮಂದಿ ಮೃತಪಟ್ಟಿದ್ದು, ಇದರಲ್ಲಿ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯ ದಂಪತಿಯೂ ಸೇರಿದ್ದಾರೆ. ಹುಬ್ಬಳ್ಳಿಯ ವಿನಾಯಕ ಮುಂಗರವಾಡಿ ಹಾಗೂ ಸುಜಾತಾ ಮುಂಗರವಾಡಿ ಮೃತ ದುರ್ದೈವಿಗಳು. ವಿಶೇಷವೆಂದರೆ, ಇವರಿಬ್ಬರ ಹುಟ್ಟಿದ ದಿನಾಂಕವೂ ಒಂದೇ. ಆದರೆ, ಹುಟ್ಟಿದ ವರ್ಷ ಬೇರೆ ಇದೆ. ವಿನಾಯಕ ಜನ್ಮ ದಿನಾಂಕ 03-10-1969 ಆದರೆ, ಸುಜಾತಾ ಮುಂಗರವಾಡಿ ಜನ್ಮ ದಿನಾಂಕ 03-10-1972 ಆಗಿದೆ. ಇಬ್ಬರೂ ಒಂದೇ ದಿನ ಮೃತಪಟ್ಟಿದ್ದು ಕಾಕತಾಳೀಯ. ಚಾರಣಕ್ಕೆ ಹೋದ 22 … Continue reading ಉತ್ತರಾಖಂಡ ಚಾರಣ ದುರಂತದಲ್ಲಿ ಹುಟ್ಟಿದ ದಿನವೇ ಸಾವನ್ನಪ್ಪಿದ ಹುಬ್ಬಳ್ಳಿಯ ದಂಪತಿ