ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್‌ಐಆರ್ ದಾಖಲಿಸಿ ಲೋಕಾಯುಕ್ತ ತನಿಖೆಗೆ ಕೋರ್ಟ್ ಆದೇಶ
ಬೆಂಗಳೂರು,ಸೆ.25– ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮುಡಾ ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಲೋಕಾಯುಕ್ತ ಪೊಲೀಸರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸುವ ಮೂಲಕ ಮಹತ್ವದ ತೀರ್ಪು ಪ್ರಕಟಿಸಿದೆ. ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಅವರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮುಂದೆ ಸ್ನೇಹಮಯಿ ಕೃಷ್ಣ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆದು, ಇಂದು ತೀರ್ಪು ಪ್ರಕಟವಾಗಿದ್ದು, ಸಿಆರ್‌ಪಿಸಿ ಅಡಿಯೇ ಕಾನೂನ ಪ್ರಕ್ರಿಯೆಗಳನ್ನು ಮುಂದುವರೆಸುವಂತೆ ಸೂಚಿಸಲಾಗಿದೆ. ಈ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮತ್ತೊಂದು ಸಂಕಷ್ಟ ಹಾಗೂ ಕಾನೂನಿನ ಕುಣಿಕೆ … Continue reading ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್‌ಐಆರ್ ದಾಖಲಿಸಿ ಲೋಕಾಯುಕ್ತ ತನಿಖೆಗೆ ಕೋರ್ಟ್ ಆದೇಶ
Copy and paste this URL into your WordPress site to embed
Copy and paste this code into your site to embed