ಸಿಎಂಗೆ ಸಂಕಷ್ಟ : ಮುಡಾ ಪ್ರಕರಣದ ತನಿಖೆಗೆ ಜನಪ್ರತಿನಿಧಿಗಳ ನ್ಯಾಯಾಲಯ ಸೂಚನೆ
ಬೆಂಗಳೂರು,ಸೆ.25- ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಮುಡಾ ಪ್ರಕರಣದಲ್ಲಿ ಕ್ರಮ ಕೈಗೊಳ್ಳುವ ಬಗ್ಗೆ ಜನಪ್ರತಿನಿಧಿಗಳ ನ್ಯಾಯಾಲಯ ಮಹತ್ವದ ತೀರ್ಪು ನೀಡಿದ್ದು, ತನಿಖೆಗೆ ಸೂಚನೆ ನೀಡಿದೆ.ನಮ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಅವರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಎದುರು ಸ್ನೇಹಮಯಿ ಕೃಷ್ಣ ಹಾಗೂ ಟಿ.ಜೆ.ಅಬ್ರಹಾಂ ಅವರು ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಯಿತು. ದೂರುದಾರರ ಪರವಾಗಿ ವಕೀಲ ಲಕ್ಷ್ಮೀ ಅಯ್ಯಂಗಾರ್ ವಾದ ಮಂಡಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಅಭಿಯೋಜನೆಗೆ ರಾಜ್ಯಪಾಲರು ನೀಡಿರುವ ಪೂರ್ವಾನುಮತಿ ಹಾಗೂ ಅದನ್ನು ಪ್ರಶ್ನಿಸಿ ಸಿದ್ದರಾಮಯ್ಯನವರು … Continue reading ಸಿಎಂಗೆ ಸಂಕಷ್ಟ : ಮುಡಾ ಪ್ರಕರಣದ ತನಿಖೆಗೆ ಜನಪ್ರತಿನಿಧಿಗಳ ನ್ಯಾಯಾಲಯ ಸೂಚನೆ
Copy and paste this URL into your WordPress site to embed
Copy and paste this code into your site to embed