ಸಿ.ಪಿ.ಯೋಗೇಶ್ವರ್‌ ಕಾಂಗ್ರೆಸ್‌‍ ನಾಯಕರ ಸಂಪರ್ಕದಲ್ಲಿದ್ದಾರೆ : ಹೆಚ್‌ಡಿಕೆ ಆರೋಪ

ಬೆಂಗಳೂರು, ಅ.21-ವಿಧಾನ ಪರಿಷತ್‌ ಸದಸ್ಯ ಸಿ.ಪಿ.ಯೋಗೇಶ್ವರ್‌ ಅವರು ಕಾಂಗ್ರೆಸ್‌‍ ನಾಯಕರ ಜತೆಯೂ ಸಂಪರ್ಕದಲ್ಲಿದ್ದಾರೆ. ಬೇರೆ ಬೇರೆ ಪಕ್ಷಗಳ ಮುಖಂಡರ ಜತೆಯೂ ಸಂಪರ್ಕದಲ್ಲಿದ್ದಾರೆ ಎಂಬ ವಿಚಾರ ಹೊರಗಡೆ ಚರ್ಚೆಯಾಗುತ್ತಿದೆ ಎಂದು ಕೇಂದ್ರದ ಭಾರೀ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯೋಗೇಶ್ವರ್‌ ಅವರು ಉಪ ಮುಖ್ಯಮಂತ್ರಿಯನ್ನು ಈಗಾಗಲೇ ಎರಡು ಬಾರಿ ಭೇಟಿ ಮಾಡಿದ್ದಾರೆ ಅಂತ ಹೇಳಲಾಗುತ್ತಿದೆ. ಅವರು ಏತಕ್ಕೆ ಭೇಟಿ ಮಾಡಿದ್ದರು ಎಂಬುದು ನನಗೆ ಬೇಕಿಲ್ಲ ಎಂದು ಅವರು ಹೇಳಿದ್ದಾರೆ. ಬಿಜೆಪಿಯಲ್ಲಿ … Continue reading ಸಿ.ಪಿ.ಯೋಗೇಶ್ವರ್‌ ಕಾಂಗ್ರೆಸ್‌‍ ನಾಯಕರ ಸಂಪರ್ಕದಲ್ಲಿದ್ದಾರೆ : ಹೆಚ್‌ಡಿಕೆ ಆರೋಪ