ಸಿ.ಪಿ.ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆ, ನಾಳೆ ನಾಮಪತ್ರ ಸಲ್ಲಿಕೆ

ಬೆಂಗಳೂರು,ಅ.23-ಬಿಜೆಪಿಯ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಇಂದು ಕಾಂಗ್ರೆಸ್ ಸೇರ್ಪಡೆಯಾ ಗಿದ್ದು, ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ನಾಳೆ ನಾಮಪತ್ರ ಸಲ್ಲಿಸಲಿದ್ದಾರೆ.ನಿನ್ನೆ ಸಂಜೆ ಮೈಸೂರಿಗೆ ಆಗಮಿಸಿದ ಎಐಸಿಸಿಯ ಪ್ರಮುಖ ನಾಯಕರಾದ ಸೋನಿಯಾಗಾಂಧಿ, ಪ್ರಿಯಾಂಕ ಗಾಂಧಿ, ಕೆ.ಸಿ.ವೇಣುಗೋಪಾಲ್ ಮತ್ತು ರಣದೀಪ್ ಸಿಂಗ್ ಸುರ್ಜೇವಾಲ ಅವರ ಜೊತೆ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಚರ್ಚೆ ನಡೆಸಿದ್ದು, ಯೋಗೇಶ್ವರ್ ಸೇರ್ಪಡೆಗೆ ಹಸಿರು ನಿಶಾನೆ ಪಡೆದು ಕೊಂಡಿದ್ದರು. ಇದರ ಬೆನ್ನಲ್ಲೇ ಇಂದು ಬೆಳಿಗ್ಗೆ ಸಿ.ಪಿ.ಯೋಗೇಶ್ವರ್ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು … Continue reading ಸಿ.ಪಿ.ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆ, ನಾಳೆ ನಾಮಪತ್ರ ಸಲ್ಲಿಕೆ