ಸ್ವತಂತ್ರವಾಗಿ ಸ್ಪರ್ಧಿಸಲು ಮುಂದಾದ ಸಿ.ಪಿ.ಯೋಗೇಶ್ವರ್‌

ಬೆಂಗಳೂರು, ಅ.21-ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ನನಗೆ ಬಿಜೆಪಿ ಟಿಕೆಟ್‌ ಸಿಗದಿದ್ದರೆ, ಸ್ವತಂತ್ರವಾಗಿ ಸ್ಪರ್ಧಿಸುವ ಯೋಚನೆಯಿದೆ ಎಂದು ವಿಧಾನ ಪರಿಷತ್‌ ಸದಸ್ಯ ಸಿ.ಪಿ.ಯೋಗೇಶ್ವರ್‌ ಹೇಳಿರುವುದು ಬಿಜೆಪಿ ಹಾಗೂ ಜೆಡಿಎಸ್‌‍ ಮೈತ್ರಿ ನಡುವೆ ಇನ್ನಷ್ಟು ಬಿಕ್ಕಟ್ಟು ಸೃಷ್ಟಿಸಿದೆ. ಜೆಡಿಎಸ್‌‍ನಿಂದ ಸ್ಪರ್ಧಿಸಿದರೆ ಕಷ್ಟ ಆಗುತ್ತದೆ. ಬಿಜೆಪಿಯಿಂದಲೇ ಸ್ಪರ್ಧಿಸಬೇಕೆಂಬ ಆಸೆ ಇದೆ. ಆದರೆ, ಅವರು ಆಗಲ್ಲ ಎನ್ನುತ್ತಿದ್ದಾರೆ. ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಮನಸ್ಸಿನಲ್ಲಿ ಅವರ ಮಗನಿಗೆ ಟಿಕೆಟ್‌ ಕೊಡಬೇಕು ಎಂಬ ಆಸೆ ಇದೆ. ಅವರ ಮನಸಲ್ಲೇ ಆ ರೀತಿ ಇದ್ದರೆ, … Continue reading ಸ್ವತಂತ್ರವಾಗಿ ಸ್ಪರ್ಧಿಸಲು ಮುಂದಾದ ಸಿ.ಪಿ.ಯೋಗೇಶ್ವರ್‌