ಮಾದಕ ವ್ಯಸನಿಗಳಿಂದ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿವೆ : ಗೃಹಸಚಿವ ಪರಮೇಶ್ವರ್
ಬೆಂಗಳೂರು, ಜೂ.26- ದೇಶದಲ್ಲಿ 5 ಕೋಟಿಗೂ ಹೆಚ್ಚು ಜನ ಮಾದಕ ವ್ಯಸನಕ್ಕೆ ಅಂಟಿಕೊಂಡಿದ್ದು, ಇದರಿಂದಾಗಿ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ಆತಂಕ ವ್ಯಕ್ತಪಡಿಸಿದರು.ನಗರದ ಕಂಠೀರವ ಕ್ರೀಡಾಂಗಣದಲ್ಲಿ ರಾಜ್ಯ ಪೊಲೀಸ್ ಇಲಾಖೆಯು ವಿವಿಧ ಶಿಕ್ಷಣ ಸಂಸ್ಥೆಗಳೊಂದಿಗೆ ಜಂಟಿಯಾಗಿ ಆಯೋಜಿಸಿದ್ದ ಅಂತಾರಾಷ್ಟ್ರೀಯ ಮಾದಕವಸ್ತು ವ್ಯಸನ ಮತ್ತು ಮಾನವ ಕಳ್ಳ ಸಾಗಾಣಿಕೆ ವಿರೋಧಿ ದಿನದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ವಿಶ್ವದೆಲ್ಲೆಡೆ ಮಾದಕ ದ್ರವ್ಯ ಆಧುನಿಕ ಪಿಡುಗು ಆಗಿದ್ದು, ಯುವ ಸಮುದಾಯವನ್ನೇ ಹಾಳು ಮಾಡುತ್ತಿದೆ. ಮಾದಕ ವಸ್ತುಗಳ ವ್ಯಸನದ ಸಮಸ್ಯೆಯನ್ನು … Continue reading ಮಾದಕ ವ್ಯಸನಿಗಳಿಂದ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿವೆ : ಗೃಹಸಚಿವ ಪರಮೇಶ್ವರ್
Copy and paste this URL into your WordPress site to embed
Copy and paste this code into your site to embed