ಪಿಓಪಿ ಗಣೇಶ ಮಾರಾಟ ಮಾಡಿದರೆ ಕ್ರಿಮಿನಲ್ ಕೇಸ್
ಬೆಂಗಳೂರು,ಸೆ.2- ನಗರದಲ್ಲಿ ಪ್ಲಾಸ್ಟರ್ ಆಫ್ ಪ್ಯಾರೀಸ್ ನಿಷೇಧ ಮಾಡಲಾಗಿರುವುದರಿಂದ ಯಾರೇ ಆಗಲಿ ಪಿಓಪಿ ಗಣೇಶ ಮಾರಾಟ ಮಾಡಿದ್ರೆ ಕ್ರಿಮಿನಲ್ ಕೇಸ್ ದಾಖಲಿಸಲಾಗುವುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಮತ್ತೊಮೆ ಎಚ್ಚರಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಸಾಯನಿಕ ಹಾಗೂ ಥರ್ಮಾಕೋಲ್ ನಿಂದ ಪರಿಸರಕ್ಕೆ ಹಾನಿ ಹಿನ್ನೆಲೆಯಲ್ಲಿ ನಗರದಲ್ಲಿ ಪ್ಲಾಸ್ಟರ್ ಆಫ್ ಪ್ಯಾರೀಸ್ ಬಳಕೆ ನಿಷೇಧಿಸಲಾಗಿದೆ. ಹೀಗಾಗಿ ಯಾರು ಪಿಒಪಿ ಗಣೇಶ ಮೂರ್ತಿಗಳನ್ನು ಮಾರಾಟ ಮಾಡಬಾರದು ಎಂದು ಅವರು ಮನವಿ ಮಾಡಿಕೊಂಡಿದ್ದಾರೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಕಳೆದ 2015ರಲ್ಲೇ … Continue reading ಪಿಓಪಿ ಗಣೇಶ ಮಾರಾಟ ಮಾಡಿದರೆ ಕ್ರಿಮಿನಲ್ ಕೇಸ್
Copy and paste this URL into your WordPress site to embed
Copy and paste this code into your site to embed