ಪೆನ್‌ಡ್ರೈವ್‌ ಪ್ರಕರಣವನ್ನು ನ್ಯಾಯಾಧೀಶರಿಂದ ತನಿಖೆ ಮಾಡಿಸಲು ಸಿ.ಟಿ.ರವಿ ಒತ್ತಾಯ

ಬೆಂಗಳೂರು,ಮೇ11-ಹಾಸನ ಸಂಸದ ಪ್ರಜ್ವಲ್‌ ರೇವಣ್ಣಗೆ ಸೇರಿದ್ದು ಎನ್ನಲಾದ ಅಶ್ಲೀಲ ವಿಡಿಯೋ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌‍ಐಟಿ ನಡೆವಳಿಕೆಗಳ ಬಗ್ಗೆ ಅನುಮಾನ ಮೂಡುತ್ತಿದ್ದು, ಪ್ರಕರಣವನ್ನು ನ್ಯಾಯಾಧೀಶರಿಂದ ತನಿಖೆ ನಡೆಸಬೇಕೆಂದು ಬಿಜೆಪಿ ಮುಖಂಡ ಸಿ.ಟಿ.ರವಿ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಜೊತೆ ಮಾಜಿ ಸಂಸದ ಎಲ್‌.ಆರ್‌.ಶಿವರಾಮೇಗೌಡ ನಡೆಸಿದ ಸಂಭಾಷಣೆಯನ್ನು ಬಿಡುಗಡೆ ಮಾಡಿದ ಮರು ಕ್ಷಣವೇ ವಕೀಲ ದೇವರಾಜೇಗೌಡ ಅವರನ್ನು ಪೊಲೀಸರು ಬಂಧಿಸಿದ್ದಾರೆ ಎಂದರೆ ಇದು ಏನು ಸೂಚಿಸುತ್ತದೆ ಎಂದು ಪ್ರಶ್ನೆ ಮಾಡಿದರು. ಇನ್ನಷ್ಟು ಆಡಿಯೋ, … Continue reading ಪೆನ್‌ಡ್ರೈವ್‌ ಪ್ರಕರಣವನ್ನು ನ್ಯಾಯಾಧೀಶರಿಂದ ತನಿಖೆ ಮಾಡಿಸಲು ಸಿ.ಟಿ.ರವಿ ಒತ್ತಾಯ