ಕೆಂಪಣ್ಣ ಆಯೋಗ ವರದಿಯನ್ನು ಸದನದಲ್ಲಿ ಮಂಡಿಸಲು ಸಿ.ಟಿ.ರವಿ ಆಗ್ರಹ
ಬೆಂಗಳೂರು,ಸೆ.23– ಅರ್ಕಾವತಿ ಡಿನೋಟಿಫಿಕೇಷನ್ ಪ್ರಕರಣ ಕುರಿತಂತೆ ತನಿಖೆ ನಡೆಸಿದ್ದ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಕೆಂಪಣ್ಣ ಆಯೋಗದ ವರದಿಯನ್ನು ತಕ್ಷಣವೇ ರಾಜ್ಯ ಸರ್ಕಾರ ಬಿಡುಗಡೆ ಮಾಡಬೇಕೆಂದು ವಿಧಾನಪರಿಷತ್ ಸದಸ್ಯ ಹಾಗೂ ಮಾಜಿ ಸಚಿವ ಸಿ.ಟಿ.ರವಿ ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ಕೋರ್ ಕಮಿಟಿ ಸಭೆ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ರೀಡೂ ಹೆಸರಿನಲ್ಲಿ ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯನವರು 450ಕ್ಕೂ ಹೆಚ್ಚು ಎಕರೆ ಡಿನೋಟಿಫಿಕೇಷನ್ ಮಾಡಿರುವ ಆರೋಪಕ್ಕೆ ಸಿಲುಕಿದ್ದಾರೆ. ಇದರ ಬಗ್ಗೆ ಅಂದಿನ ಸರ್ಕಾರವೇ ತನಿಖಾ ಆಯೋಗವನ್ನು ರಚಿಸಿತ್ತು. ಹಲವು ವರ್ಷಗಳು … Continue reading ಕೆಂಪಣ್ಣ ಆಯೋಗ ವರದಿಯನ್ನು ಸದನದಲ್ಲಿ ಮಂಡಿಸಲು ಸಿ.ಟಿ.ರವಿ ಆಗ್ರಹ
Copy and paste this URL into your WordPress site to embed
Copy and paste this code into your site to embed