ಸಿ.ಟಿ.ರವಿಗೆ ವಿಧಾನಪರಿಷತ್‌ನ ವಿರೋಧ ಪಕ್ಷದ ನಾಯಕ ಸ್ಥಾನ ಬಹುತೇಕ ಖಚಿತ

ಬೆಂಗಳೂರು,ಜೂ.2-ಕಳೆದ ವಿಧಾನಸಭೆ ಚುನಾವಣೆಯಲ್ಲಿ ಪರಾಭವಗೊಂಡಿದ್ದ ಮಾಜಿ ಸಚಿವ ಸಿ.ಟಿ.ರವಿ ಅವರು ವಿಧಾನಪರಿಷತ್‌ನ ವಿರೋಧ ಪಕ್ಷದ ನಾಯಕರಾಗಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ. ಚಿಕ್ಕಮಗಳೂರು, ಉಡುಪಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ವಿಧಾನಪರಿಷತ್‌ ಪ್ರತಿಪಕ್ಷದ ನಾಯಕ ಕೋಟಾ ಶ್ರೀನಿವಾಸಪೂಜಾರಿ ಅವರು ವಿಜೇತರಾದರೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಗುತ್ತದೆ. ತೆರವಾಗಲಿರುವ ಪ್ರತಿಪಕ್ಷದ ನಾಯಕನ ಸ್ಥಾನಕ್ಕೆ ಬಿಜೆಪಿಯಲ್ಲಿ ಹಲವರು ಆಕಾಂಕ್ಷಿಗಳಾಗಿದ್ದಾರೆ. ಆದರೆ ಪ್ರತಿಪಕ್ಷದಂತಹ ಮಹತ್ವದ ಹುದ್ದೆಯನ್ನು ನಿಭಾಯಿಸಬೇಕಾದರೆ ವಿಷಯ ಪಾಂಡಿತ್ಯ, ಆಳವಾದ ಅಧ್ಯಯನ, ಜ್ಞಾನ, ವಿಷಯಗಳ ಮೇಲೆ ಹಿಡಿತ, ಸಂದರ್ಭೋಚಿತ ವಿಷಯ … Continue reading ಸಿ.ಟಿ.ರವಿಗೆ ವಿಧಾನಪರಿಷತ್‌ನ ವಿರೋಧ ಪಕ್ಷದ ನಾಯಕ ಸ್ಥಾನ ಬಹುತೇಕ ಖಚಿತ