ಕೊನೆಯ ಹಂತದ ಲೋಕಸಭಾ ಚುನಾವಣೆ : ಬಹಿರಂಗ ಪ್ರಚಾರಕ್ಕೆ ಇಂದು ತೆರೆ

ನವದೆಹಲಿ, ಮೇ 30- ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಪ್ರಮುಖರು ಸ್ಪರ್ಧಿಸಿರುವ ಲೋಕಸಭಾ ಚುನಾವಣೆಯ 7ನೇ ಹಾಗೂ ಕೊನೆಯ ಹಂತದ ಬಹಿರಂಗ ಪ್ರಚಾರಕ್ಕೆ ಇಂದು ಅಂತಿಮ ತೆರೆ ಬೀಳಲಿದೆ. ಶನಿವಾರ ಬೆಳಿಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆವರೆಗೆ ಮತದಾನ ನಡೆಯಲಿದ್ದು, 57 ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಮತ್ತು ಕಾಂಗ್ರೆಸ್‌‍ ನೇತೃತ್ವದ ಇಂಡಿಯಾ ಮೈತ್ರಿಕೂಟ ಹಾಗೂ ಕೆಲವೆಡೆ ಪ್ರಾದೇಶಿಕ ಪಕ್ಷಗಳ ನಡುವೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ. ಪಂಜಾಬ್‌ನಲ್ಲಿ 328 ಮತ್ತು ಉತ್ತರ ಪ್ರದೇಶದಲ್ಲಿ … Continue reading ಕೊನೆಯ ಹಂತದ ಲೋಕಸಭಾ ಚುನಾವಣೆ : ಬಹಿರಂಗ ಪ್ರಚಾರಕ್ಕೆ ಇಂದು ತೆರೆ