ಈಶಾನ್ಯ ರಾಜ್ಯಗಳಲ್ಲಿ ರೆಮೆಲ್‌ ರುಧ್ರನರ್ತನ, 37ಮಂದಿ ಸಾವು, ಹಲವರ ನಾಪತ್ತೆ

ಕೋಲ್ಕತ್ತಾ, ಮೇ 29- ರೆಮಲ್‌ ಚಂಡಮಾರುತದಿಂದ ಉಂಟಾದ ಭಾರೀ ಮಳೆಗೆ ಮಿಜೋರಾಂ ಸೇರಿದಂತೆ ಈಶಾನ್ಯ ರಾಜ್ಯಗಳಲ್ಲಿ ಕನಿಷ್ಠ ಪಕ್ಷ 37 ಜನರು ಸಾವನ್ನಪ್ಪಿದ್ದಾರೆ. ಹತ್ತಾರು ಜನರು ನಾಪತ್ತೆಯಾಗಿದ್ದಾರೆ. ಮಳೆಯಿಂದ ಮನೆಗಳು ಧ್ವಂಸಗೊಂಡು ವಿದ್ಯುತ್‌ ತಂತಿಗಳು ನೆಲಕ್ಕುರುಳಿವೆ. ನೂರಾರು ಮಂದಿ ಪರಿಹಾರ ಶಿಬಿರಗಳಲ್ಲಿ ಆಶ್ರಯ ಪಡೆಯುವಂತಾಗಿದೆ. ಮಿಜೋರಾಂನಲ್ಲಿ ಅತಿ ಹೆಚ್ಚಿನ ಪ್ರಮಾಣದ ಹಾನಿಯಾಗಿದೆ. ರೆಮಲ್‌ ಚಂಡಮಾರುತವು ಮಿಜೋರಾಂನ ರಾಜಧಾನಿ ಐಜ್ವಾಲ್‌ನ ಮೆಲ್ತಮ್‌‍, ಹ್ಲಿಮೆನ್‌,ಫಾಲ್ಕಾವ್ ನ ಮತ್ತು ಸೇಲಂ ವೆಂಗ್‌ ಪ್ರದೇಶಗಳಲ್ಲಿ 27 ಜನರನ್ನು ಬಲಿ ತೆಗೆದುಕೊಂಡಿದೆ ಎಂದು ರಾಜ್ಯ … Continue reading ಈಶಾನ್ಯ ರಾಜ್ಯಗಳಲ್ಲಿ ರೆಮೆಲ್‌ ರುಧ್ರನರ್ತನ, 37ಮಂದಿ ಸಾವು, ಹಲವರ ನಾಪತ್ತೆ