“ಮುಂಗಾರು ಮಳೆಯ ಮೇಲೆ ರೆಮೆಲ್‌ ಚಂಡಮಾರುತ ಪರಿಣಾಮ ಬೀರಲ್ಲ”

ಬೆಂಗಳೂರು, ಮೇ 25-ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ರೆಮೆಲ್‌ ಚಂಡ ಮಾರುತದ ಪರಿಣಾಮ ನೈರುತ್ಯ ಮುಂಗಾರಿನ ಮೇಲೆ ಹೆಚ್ಚು ಉಂಟಾಗುವುದಿಲ್ಲ. ಒಡಿಸ್ಸಾ ಹಾಗೂ ಬಾಂಗ್ಲಾ ದೇಶದ ಕಡೆಗೆ ಚಲಿಸುತ್ತಿರುವುದರಿಂದ ಅದರ ನೇರ ಪರಿಣಾಮ ಮುಂಗಾರಿನ ಮೇಲೆ ಆಗುವುದಿಲ್ಲ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಸಂಸ್ಥಾಪಕ ಹಾಗೂ ನಿವೃತ್ತ ವಿಶೇಷ ನಿರ್ದೇಶಕ ವಿ.ಎಸ್‌‍.ಪ್ರಕಾಶ್‌ ತಿಳಿಸಿದರು. ರಾಜ್ಯದ ಮೇಲೆ ಚಂಡ ಮಾರುತದ ಪರಿಣಾಮವಿಲ್ಲ. ಆದರೆ, ಭಾಗಶಃ ಮೋಡ ಕವಿದ ವಾತಾವರಣವಿದ್ದು, ಕೆಲವೆಡೆ ಚದುರಿದಂತೆ ಮಳೆಯಾಗಬಹುದು. ನಾಲ್ಕೈದು ದಿನಗಳ ಕಾಲ ರಾಜ್ಯದಲ್ಲಿ … Continue reading “ಮುಂಗಾರು ಮಳೆಯ ಮೇಲೆ ರೆಮೆಲ್‌ ಚಂಡಮಾರುತ ಪರಿಣಾಮ ಬೀರಲ್ಲ”