ದಲಿತ ಮುಖ್ಯಮಂತ್ರಿ ಚರ್ಚೆ ಈಗ ಅಪ್ರಸ್ತುತ : ಪರಮೇಶ್ವರ್

ಬೆಂಗಳೂರು,ಮಾ.9- ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿದ್ದಾರೆ. ಸ್ಥಿರ ಸರ್ಕಾರ ಉತ್ತಮ ಆಡಳಿತ ನೀಡುತ್ತಿದೆ. ಲೋಕಸಭಾ ಚುನಾವಣೆ ಎದುರಾಗಿರುವ ಸಂದರ್ಭದಲ್ಲಿ ದಲಿತ ಮುಖ್ಯಮಂತ್ರಿ ಕುರಿತ ಚರ್ಚೆ ಅಪ್ರಸ್ತುತ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಕೆ.ಎನ್.ರಾಜಣ್ಣ ಹೇಳಿಕೆ ನೀಡಿ, ಪರಮೇಶ್ವರ್ ಮುಖ್ಯಮಂತ್ರಿಯಾಗಲಿ ಎಂದಿರುವುದಕ್ಕೆ ಈಗಾಗಲೇ ಪ್ರತಿಕ್ರಿಯಿಸಿದ್ದೇನೆ. ಲೋಕಸಭೆ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆಲ್ಲುವುದು ನಮ್ಮ ಮುಂದಿರುವ ಗುರಿ. ಇದು ಸಾಧ್ಯವಾದರೆ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚಿನ ಬಲ ಬರುತ್ತದೆ ಎಂದರು. ದಲಿತ ಮುಖ್ಯಮಂತ್ರಿಯ ವಿಚಾರವಾಗಿ ಬೇರೆಬೇರೆ ವಿಚಾರಗಳು … Continue reading ದಲಿತ ಮುಖ್ಯಮಂತ್ರಿ ಚರ್ಚೆ ಈಗ ಅಪ್ರಸ್ತುತ : ಪರಮೇಶ್ವರ್