ಮರುಕುಂಬಿ ದಲಿತ ದೌರ್ಜನ್ಯ ಪ್ರಕರಣದ 98 ಮಂದಿಯ ಜೀವಾವಧಿ ಶಿಕ್ಷೆಗೆ ತಡೆಯಾಜ್ಞೆ
ಧಾರವಾಡ,ನ.13- ಕೊಪ್ಪಳ ಜಿಲ್ಲೆಯ ಗಂಗಾವತಿಯ ಮರುಕುಂಬಿ ದಲಿತ ದೌರ್ಜನ್ಯ ಪ್ರಕರಣದ 98 ಆರೋಪಿಗಳಿಗೆ ಕೊಪ್ಪಳ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ವಿಧಿಸಿದ್ದ ಜೀವಾವಧಿ ಶಿಕ್ಷೆಗೆ ಧಾರವಾಡ ಸಂಚಾರಿ ಪೀಠ ತಡೆಯಾಜ್ಞೆ ನೀಡಿದೆ. ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಮರಕುಂಬಿ ಗ್ರಾಮಸ್ಥರು ಧಾರವಾಡ ಹೈಕೋರ್ಟ್ ಸಂಚಾರಿ ಪೀಠಕ್ಕೆ ಮೇಲನವಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಧಾರವಾಡದ ಹೈಕೋರ್ಟ್ನ ಸಂಚಾರಿ ಪೀಠದ ನ್ಯಾಯಮೂರ್ತಿಗಳು ಶಿಕ್ಷೆಗೆ ತಡೆಯಾಜ್ಞೆ ನೀಡಿದರು. 98 ಆರೋಪಿಗಳಿಗೆ ಏಕಕಾಲಕ್ಕೆ ಜೀವಾವಧಿ ಶಿಕ್ಷೆ ವಿಧಿಸಲಾಗಿರುವುದರಿಂದ ಈ ತೀರ್ಪು … Continue reading ಮರುಕುಂಬಿ ದಲಿತ ದೌರ್ಜನ್ಯ ಪ್ರಕರಣದ 98 ಮಂದಿಯ ಜೀವಾವಧಿ ಶಿಕ್ಷೆಗೆ ತಡೆಯಾಜ್ಞೆ
Copy and paste this URL into your WordPress site to embed
Copy and paste this code into your site to embed