ಪರಪ್ಪನ ಅಗ್ರಹಾರ ಜೈಲಲ್ಲಿ ಊಟ, ನಿದ್ದೆ ಮಾಡದೆ ರಾತ್ರಿ ಕಳೆದ ದರ್ಶನ್

ಬೆಂಗಳೂರು,ಜೂ.23-ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಚಿತ್ರನಟ ದರ್ಶನ್‌ ಸರಿಯಾಗಿ ಊಟ ಮಾಡದೆ ಹಾಗೂ ನಿದ್ದೆ ಮಾಡದೆ ರಾತ್ರಿ ಕಳೆದಿದ್ದಾರೆ.ದರ್ಶನ್‌ ಹಾಗೂ ನಾಲ್ವರು ಆರೋಪಿಗಳನ್ನು ನ್ಯಾಯಾಲಯ ನಿನ್ನೆ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿತ್ತು. ಆರೋಪಿಗಳನ್ನು ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಲಾಯಿತು. ದರ್ಶನ್‌ ಜೈಲು ಸೇರುತ್ತಿದ್ದಂತೆ ವಿಚಾರಣಾಧೀನ ಕೈದಿ ನಂಬರ್‌ ನೀಡಿ ಬ್ಯಾರೆಕ್‌ಗೆ ಕಳುಹಿಸಲಾಯಿತು. ನಿನ್ನೆ ರಾತ್ರಿ ಊಟಕ್ಕೆ ಚಪಾತಿ, ಅನ್ನ-ಸಾಂಬಾರ್‌, ಮಜ್ಜಿಗೆ ಜೈಲೂಟ ನೀಡಲಾಯಿತು. ಆದರೆ ದರ್ಶನ್‌ ಸರಿಯಾಗಿ ಊಟ ಮಾಡಿಲ್ಲ. ಪೊಲೀಸ್‌‍ … Continue reading ಪರಪ್ಪನ ಅಗ್ರಹಾರ ಜೈಲಲ್ಲಿ ಊಟ, ನಿದ್ದೆ ಮಾಡದೆ ರಾತ್ರಿ ಕಳೆದ ದರ್ಶನ್