ಸಿಸಿಟಿವಿ ದೃಶ್ಯಗಳನ್ನು ಆಧರಿಸಿ ದರ್ಶನ್, ಪವಿತ್ರಗೌಡ ಬಂಧನ

ಬೆಂಗಳೂರು,ಜೂ.18- ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರಬಲ ಸಾಕ್ಷಿಯಾದ ಸಿಸಿ ಟಿವಿ ಪುಟೇಜ್ಗಳನ್ನು ಆಧರಿಸಿ ದರ್ಶನ್ ಹಾಗೂ ಪವಿತ್ರ ಗೌಡ ಅವರನ್ನು ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಯೊಬ್ಬರು ಈ ಸಂಜೆಗೆ ತಿಳಿಸಿದ್ದಾರೆ. ರಘು ಮತ್ತು ಆತನ ತಂಡ ಚಿತ್ರದುರ್ಗದಿಂದ ರೇಣುಕಾಸ್ವಾಮಿಯನ್ನು ಅಪಹರಣ ಮಾಡಿದ ಬಳಿಕ ಬೆಂಗಳೂರಿಗೆ ಕರೆತಂದು ಪಟ್ಟಣಗೆರೆ ಶೆಡ್ಗೆ ಕರೆದೊಯ್ದ ನಂತರ ಶೆಡ್ನಲ್ಲಿ ದರ್ಶನ್ ಮತ್ತು ಆತನ ತಂಡ ಹಲ್ಲೆ ನಡೆಸಿರುವ ದೃಶ್ಯ ಶೆಡ್ನ ಸಿಸಿಟಿವಿಯಲ್ಲಿ ಸೆರೆಯಾಗಿದೆ. ದರ್ಶನ್ ಮತ್ತು ಪವಿತ್ರಾ ಗೌಡ ಅವರು … Continue reading ಸಿಸಿಟಿವಿ ದೃಶ್ಯಗಳನ್ನು ಆಧರಿಸಿ ದರ್ಶನ್, ಪವಿತ್ರಗೌಡ ಬಂಧನ