ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ದರ್ಶನ್‌ ಶಿಫ್ಟ್, ಇಲ್ಲಿದೆ ಡೀಟೇಲ್ಸ್

ಬೆಂಗಳೂರ,ಆ.29- ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್‌ ಅವರನ್ನು ಅವರ ಅಭಿಮಾನಿಗಳ ಕಣ್ತಪ್ಪಿಸಿ ಇಂದು ಮುಂಜಾನೆ ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ಪೊಲೀಸ್‌‍ ಬಿಗಿಬಂದೋಬಸ್ತ್‌ನಲ್ಲಿ ಸ್ಥಳಾಂತರಿಸಲಾಯಿತು. ಮುಂಜಾನೆ 4.30ರ ಸುಮಾರಿಗೆ ಪರಪ್ಪನ ಅಗ್ರಹಾರದಿಂದ ಪೊಲೀಸ್‌‍ ವಾಹನದಲ್ಲಿ ದರ್ಶನ್‌ ಅವರನ್ನು ತುಮಕೂರು, ಚಿತ್ರದುರ್ಗ ಮೂಲಕ ಕರೆದೊಯ್ದು ಬೆಳಗ್ಗೆ 10.30ರ ಸುಮಾರಿಗೆ ಬಳ್ಳಾರಿ ಕಾರಾಗೃಹಕ್ಕೆ ಸ್ಥಳಾಂತರಿಸಲಾಗಿದೆ. ಅಭಿಮಾನಿಗಳ ಕಣ್ತಪ್ಪಿಸಿ ದರ್ಶನ್‌ನನ್ನು ಬಳ್ಳಾರಿಗೆ ಕರೆದೊಯ್ಯುವುದು ಪೊಲೀಸರಿಗೆ ಸವಾಲಾಗಿ ಪರಿಣಮಿಸಿತ್ತು. ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರವಾಗುತ್ತಿರುವ ವಿಷಯ ತಿಳಿದು ಇಂದು ಮುಂಜಾನೆಯಿಂದಲೇ ಅವರ … Continue reading ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ದರ್ಶನ್‌ ಶಿಫ್ಟ್, ಇಲ್ಲಿದೆ ಡೀಟೇಲ್ಸ್