ರಾಜ್ಯದ 3 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಇಂದು ದಿನಾಂಕ ಘೋಷಣೆ..?

ಬೆಂಗಳೂರು,ಆ.16- ಲೋಕಸಭೆ ಚುನಾವಣೆ ಕಾವು ಮುಗಿದ ಬೆನ್ನಲ್ಲೇ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ಇಂದು ದಿನಾಂಕವನ್ನು ಘೋಷಣೆ ಮಾಡುವ ಸಾಧ್ಯತೆಯಿದೆ. ಚನ್ನಪಟ್ಟಣ, ಸಂಡೂರು ಮತ್ತು ಶಿಗ್ಗಾವಿ ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಎದುರಾಗಿದ್ದು, ಆಯೋಗ ಇಂದು ಸಮಯವನ್ನು ನಿಗದಿಪಡಿಸುವ ಸಾಧ್ಯತೆಯಿದೆ. ಮೂಲಗಳ ಪ್ರಕಾರ ಸೆಪ್ಟಂಬರ್ ತಿಂಗಳ ಕೊನೆಯ ವಾರದಲ್ಲಿ ಚುನಾವಣೆ ನಡೆಯುವ ಸಾಧ್ಯತೆ ಇದೆ. ರಾಮನಗರ ಜಿಲ್ಲೆ, ಚನ್ನಪಟ್ಟಣ, ಬಳ್ಳಾರಿ ಜಿಲ್ಲೆಯ ಸಂಡೂರು ಮತ್ತು ಹಾವೇರಿ ಜಿಲ್ಲೆಯ ಶಿಗ್ಗಾವಿ ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ … Continue reading ರಾಜ್ಯದ 3 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಇಂದು ದಿನಾಂಕ ಘೋಷಣೆ..?