ಎಸ್‌‍.ಎಂ.ಕೃಷ್ಣ ಅಗಲಿಕೆಗೆ ಕಣ್ಣೀರಿಟ್ಟ ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು, ಡಿ.10- ಅಂತಾರಾಷ್ಟ್ರೀಯ ಖ್ಯಾತೀಯ ರಾಜಕೀಯ ಮುತ್ಸದ್ದಿ, ಬೆಂಗಳೂರಿಗೆ ಸಿಲಿಕಾನ್‌ ಸಿಟಿ ಖ್ಯಾತಿ ತಂದ ಮಾಜಿ ಮುಖ್ಯಮಂತ್ರಿಗಳು, ಮಾಜಿ ರಾಜ್ಯಪಾಲರು, ಕೇಂದ್ರದ ಮಾಜಿ ಸಚಿವರೂ ಆದ ಎಸ್‌‍.ಎಂ. ಕೃಷ್ಣ ಅವರ ನಿಧನ ದೇಶಕ್ಕೆ ತುಂಬಲಾರದ ನಷ್ಟ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಕಂಬನಿ ಮಿಡಿದಿದ್ದಾರೆ. ನನ್ನ ರಾಜಕೀಯ ಬದುಕಿನ ಮಾರ್ಗದರ್ಶಕ ಎಸ್‌‍.ಎಂ.ಕೃಷ್ಣ ಅವರ ಅಗಲಿಕೆ ಅಪಾರ ನೋವು ತಂದಿದೆ. ಕರ್ನಾಟಕ ರಾಜಕೀಯ ರಂಗದ ಧೃವ ನಕ್ಷತ್ರ ಕಳಚಿ ಬಿದ್ದಿದೆ ಎಂದು ಶೋಕ ವ್ಯಕ್ತ ಪಡಿಸಿದ್ದಾರೆ. ಎಸ್‌‍.ಎಂ.ಕೃಷ್ಣ ಅವರು ಸಜ್ಜನ, … Continue reading ಎಸ್‌‍.ಎಂ.ಕೃಷ್ಣ ಅಗಲಿಕೆಗೆ ಕಣ್ಣೀರಿಟ್ಟ ಡಿಸಿಎಂ ಡಿ.ಕೆ.ಶಿವಕುಮಾರ್‌