ಮೇಕೆದಾಟು ಯೋಜನೆಗೆ ಸಹಕಾರ ತಮಿಳುನಾಡಿಗೆ ಡಿಸಿಎಂ ಡಿಕೆಶಿ ‘ವಿನಮ್ರ ಮನವಿ’

ಬೆಂಗಳೂರು, ಜು.16- ಮೇಕೆದಾಟು ಯೋಜನೆಯಿಂದ ಕರ್ನಾಟಕಕ್ಕಿಂತ ತಮಿಳುನಾಡಿಗೆ ಹೆಚ್ಚು ಅನುಕೂಲವಾಗಲಿದ್ದು, ಈ ಯೋಜನೆ ಜಾರಿಗೆ ಸಹಕಾರ ನೀಡಿ ಎಂದು ನಮ್ರತೆಯಿಂದ ಕೇಳಿಕೊಳ್ಳುತ್ತೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಮಿಳುನಾಡಿಗೆ ಮನವಿ ಮಾಡಿದರು. ಕಾವೇರಿ ನೀರಿನ ವಿಚಾರವಾಗಿ ತಮಿಳುನಾಡು ಸರ್ಕಾರ ಸರ್ವಪಕ್ಷ ಸಭೆ ಕರೆದಿರುವ ಬಗ್ಗೆ ವಿಧಾನಸೌಧ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಕಾವೇರಿ ನೀರಿನ ವಿಚಾರದಲ್ಲಿ ನಾವು ಸರ್ವಪಕ್ಷ ಸಭೆ ಮಾಡಿದಂತೆ, ತಮಿಳುನಾಡಿನವರು ಸಹ ಸರ್ವಪಕ್ಷ ಸಭೆ ಮಾಡುತ್ತಿದ್ದಾರೆ. ಅದು ಅವರ ಹಕ್ಕು. ಅವರ ಸಭೆಗೆ ನಮ್ಮ … Continue reading ಮೇಕೆದಾಟು ಯೋಜನೆಗೆ ಸಹಕಾರ ತಮಿಳುನಾಡಿಗೆ ಡಿಸಿಎಂ ಡಿಕೆಶಿ ‘ವಿನಮ್ರ ಮನವಿ’