ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಸಿಕೊಳ್ಳದವರು ದಂಡ ಕಟ್ಟಲು ರೆಡಿಯಾಗಿ

ಬೆಂಗಳೂರು,ಸೆ.10- ನೀವು ಇನ್ನು ನಿಮ ವಾಹನಗಳಿಗೆ ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಹಾಕಿಸಿಕೊಳ್ಳದಿದ್ದರೆ ದಂಡ ಕಟ್ಟಲು ರೆಡಿಯಾಗಿ.ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಸಿಕೊಳ್ಳಲು ಸೆ.15 ಕೊನೆ ದಿನವಾಗಿದ್ದು ಆ ನಂತರ ನಂಬರ್ ಪ್ಲೇಟ್ ಹಾಕಿಸಿಕೊಳ್ಳದವರಿಗೆ 500 ದಂಡ ವಿಧಿಸಲು ಆರ್ಟಿಒ ಹಾಗೂ ಟ್ರಾಫಿಕ್ ಪೊಲೀಸರು ತೀರ್ಮಾನಿಸಿದ್ದಾರೆ. ಮುಂದಿನ ಸೋಮವಾರದಿಂದ ಆರ್ ಟಿಓ ಜೊತೆಗೆ ಟ್ರಾಫಿಕ್ ಪೊಲೀಸರು ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಇಲ್ಲದ ವಾಹನಗಳ ಪತ್ತೆಗೆ ವಿಶೇಷ ಕಾರ್ಯಚರಣೆ ಹಮಿಕೊಳ್ಳಲಿದ್ದಾರೆ.ಹೀಗಾಗಿ ನಂಬರ್ ಪ್ಲೇಟ್ ಹಾಕಿಸಿಕೊಳ್ಳಲು ಇನ್ನು ಒಂದು ವಾರ ಸಮಯವಿದ್ದು ಅಷ್ಟರೊಳಗೆ … Continue reading ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಸಿಕೊಳ್ಳದವರು ದಂಡ ಕಟ್ಟಲು ರೆಡಿಯಾಗಿ