ಪೋಕ್ಸೋ ಪ್ರಕರಣದ ಸಂತ್ರಸ್ತೆಯ ತಾಯಿ ಸಾವಿನ ಪ್ರಕರಣಕ್ಕೆ ಮರುಜೀವ
ಬೆಂಗಳೂರು,ಆ.2– ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಮೇಲ್ದಿ ಪೋಕ್ಸೋ ಪ್ರಕರಣ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿರುವಾಗಲೇ ಸಂತ್ರಸ್ತೆಯ ತಾಯಿಯ ಸಾವಿನ ಪ್ರಕರಣ ಮರುಜೀವ ಪಡೆದುಕೊಂಡಿದೆ. ಸಂತ್ರಸ್ತೆಯ ತಾಯಿ ಮಮತಾ ಸಾವಿನ ವಿಚಾರದ ಬಗ್ಗೆ ರಾಜ್ಯ ಮಹಿಳಾ ಆಯೋಗ ಅನುಮಾನ ವ್ಯಕ್ತಪಡಿಸಿದೆ. ಈ ಹಿನ್ನೆಲೆ ಈ ಸಾವಿನ ಪ್ರಕರಣದ ತನಿಖೆ ನಡೆಸುವಂತೆ ಪೊಲೀಸ್ ಇಲಾಖೆಗೆ ಆಯೋಗದ ಮುಖ್ಯಸ್ಥೆ ನಾಗಲಕ್ಷಿ ಚೌಧರಿ ಪತ್ರ ಬರೆದಿದ್ದಾರೆ. ರಾಜ್ಯ ಪೊಲೀಸ್ ಆಯುಕ್ತರಿಗೆ ಪತ್ರ ಬರೆದು ಸೂಕ್ತ ತನಿಖೆ ನಡೆಸುವಂತೆ ಮಹಿಳಾ ಆಯೋಗದ ಮುಖ್ಯಸ್ಥೆ … Continue reading ಪೋಕ್ಸೋ ಪ್ರಕರಣದ ಸಂತ್ರಸ್ತೆಯ ತಾಯಿ ಸಾವಿನ ಪ್ರಕರಣಕ್ಕೆ ಮರುಜೀವ
Copy and paste this URL into your WordPress site to embed
Copy and paste this code into your site to embed