ದಕ್ಷಿಣ ಆಫ್ರಿಕಾದಲ್ಲಿ ಕಟ್ಟಡ ಕುಸಿತ ದುರಂತದಲ್ಲಿ ಸಾವಿನ ಸಂಖ್ಯೆ 32ಕ್ಕೆ ಏರಿಕೆ

ಕೇಪ್‌ ಟೌನ್‌, ಮೇ 14-ಕಳೆಡ ವಾರ ನಿರ್ಮಾಣ ಹಂತದ ಅಪಾರ್ಟ್‌ಮೆಂಟ್‌ ಕಟ್ಟಡ ಕುಸಿದ ಘಟನೆಯಲ್ಲಿ ಸಾವಿನ ಸಂಖ್ಯೆ 32 ಕ್ಕೆ ಏರಿಕೆಯಾಗಿದ್ದು,ಅವಶೇಷಗಳಡಿ ಬದುಕುಳಿದವರನ್ನು ಹುಡುಕುವ ಪ್ರಯತ್ನ ರಕ್ಷಣಾ ತಂಡಗಳು ಮುಂದುವರೆಸಿದೆ. ದಕ್ಷಿಣ ಆಫ್ರಿಕಾದ ದಕ್ಷಿಣ ಕರಾವಳಿಯ ಜಾರ್ಜ್‌ ನಗರದಲ್ಲಿ ಕಟ್ಟಡದ ಅವಶೇಷಗಳಲ್ಲಿ ಆಹಾರ ಮತ್ತು ನೀರಿಲ್ಲದೆ 6 ದಿನಗಳ ನಂತರ ಕಟ್ಟಡ ಕಾರ್ಮಿಕನೊಬ್ಬನನ್ನು ಅವಶೇಷದಿಂದ ಜೀವಂತವಾಗಿ ಹೊರತೆಗೆಯಲಾಗಿದ್ದು,ಭರವಸೆಯನ್ನು ಹೆಚ್ಚಿಸಿತು ಎಂದು ಅದಿಕಾರಿಗಳು ತಿಳಿಸಿದ್ದಾರೆ. ಇನ್ನೂ 20 ಕಾರ್ಮಿಕರು ಇನ್ನೂ ಕಾಣೆಯಾಗಿದ್ದಾರೆ, ದಕ್ಷಿಣ ಆಫ್ರಿಕಾದ ಮಾರಣಾಂತಿಕ ಕಟ್ಟಡದ ಕುಸಿತದಲ್ಲಿ … Continue reading ದಕ್ಷಿಣ ಆಫ್ರಿಕಾದಲ್ಲಿ ಕಟ್ಟಡ ಕುಸಿತ ದುರಂತದಲ್ಲಿ ಸಾವಿನ ಸಂಖ್ಯೆ 32ಕ್ಕೆ ಏರಿಕೆ