ರಾಹುಲ್‌ ಗಾಂಧಿ ನಿಂದಿಸಿದ ಬಿಜೆಪಿ ನಾಯಕರ ವಿರುದ್ಧ ಮೋದಿಗೆ ಪತ್ರ ಬರೆದ ಖರ್ಗೆ

ನವದೆಹಲಿ,ಸೆ.18- ಕಾಂಗ್ರೆಸ್‌‍ ನಾಯಕ ರಾಹುಲ್‌ ಗಾಂಧಿ ವಿರುದ್ಧ ಬಿಜೆಪಿಯ ಕೆಲವು ಸದಸ್ಯರು ಇತ್ತೀಚೆಗೆ ನೀಡಿರುವ ಹೇಳಿಕೆಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ, ಕಾಂಗ್ರೆಸ್‌‍ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ. ಪತ್ರ ಬರೆದ ಬೆನ್ನಲ್ಲೇ, ರಾಹುಲ್‌ ಗಾಂಧಿಯನ್ನು ನಂಬರ್‌ ಒನ್‌ ಭಯೋತ್ಪಾದಕ ಎಂದು ಹೇಳುವ ಮೂಲಕ ವಿವಾದಕ್ಕೆ ಕಾರಣರಾದ ಕೇಂದ್ರ ಸಚಿವ ರವನೀತ್‌ ಸಿಂಗ್‌ ಬಿಟ್ಟು ಮತ್ತೊಮೆ ಪಪ್ಪು ಎಂದು ಗೇಲಿ ಮಾಡಿದ್ದಾರೆ. ಕಾಂಗ್ರೆಸ್‌‍ನವರು ರಾಹುಲ್‌ ಗಾಂಧಿಯನ್ನು ಲೋಕಸಭೆಯಲ್ಲಿ ವಿರೋಧ ಪಕ್ಷದ … Continue reading ರಾಹುಲ್‌ ಗಾಂಧಿ ನಿಂದಿಸಿದ ಬಿಜೆಪಿ ನಾಯಕರ ವಿರುದ್ಧ ಮೋದಿಗೆ ಪತ್ರ ಬರೆದ ಖರ್ಗೆ