ದೆಹಲಿಯ ಬೇಬಿ ಕೇರ್ ಸೆಂಟರ್ ಬೆಂಕಿ, 6 ಹಸುಗೂಸುಗಳ ಸಾವು
ನವದೆಹಲಿ,ಮೇ.26- ರಾಷ್ಟ್ರ ರಾಜಧಾನಿಯ ವಿವೇಕ್ ವಿಹಾರ್ ಪ್ರದೇಶದಲ್ಲಿನ ಮಕ್ಕಳ ಆಸ್ಪತ್ರೆಯಲ್ಲಿ ತಡ ರಾತ್ರಿ ಭಾರೀ ಬೆಂಕಿ ಅವಘಢ ಸಂಭವಿಸಿ 6 ಹಸುಗೂಸುಗಳು ಸಾವನ್ನಪ್ಪಿವೆ.ರಾತ್ರಿ 11:32ರ ಸುಮಾರಿಗೆ ವಿವೇಕ್ ವಿಹಾರ್ ಪ್ರದೇಶದ ಐಟಿಐ ಬ್ಲಾಕ್ ಬಿ ಬಳಿ ಇರುವ ಬೇಬಿ ಕೇರ್ ಸೆಂಟರ್ ಬೆಂಕಿ ಕಾಣಿಸಿಕೊಂಡಿತ್ತು. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ 12 ನವಜಾತ ಶಿಶುಗಳನ್ನು ರಕ್ಷಿಸಿದರು. ಈ ಪೈಕಿ 6 ಮಕ್ಕಳು ಸಾವನ್ನಪ್ಪಿದ್ದು, 6 ಮಕ್ಕಳ ಪರಿಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬೆಂಕಿಯ ಕೆನ್ನಾಲಿಗೆಗೆ … Continue reading ದೆಹಲಿಯ ಬೇಬಿ ಕೇರ್ ಸೆಂಟರ್ ಬೆಂಕಿ, 6 ಹಸುಗೂಸುಗಳ ಸಾವು
Copy and paste this URL into your WordPress site to embed
Copy and paste this code into your site to embed