ಮಳೆ ಅಬ್ಬರಕ್ಕೆ ಕುಸಿದ ದೆಹಲಿ ವಿಮಾನ ನಿಲ್ದಾಣದ ಟರ್ಮಿನಲ್ 1ರ ಮೇಲ್ಚಾವಣಿ, ಓರ್ವ ಸಾವು
ನವದೆಹಲಿ,ಜೂ.28- ಮಳೆ ಅಬ್ಬರಕ್ಕೆ ರಾಜಧಾನಿ ದೆಹಲಿಯ ಐಜಿಐ ವಿಮಾನ ನಿಲ್ದಾಣದ ಟರ್ಮಿನಲ್ 1ರಲ್ಲಿ ಮೇಲ್ಚಾವಣಿಯ ಒಂದು ಭಾಗ ಕುಸಿದು ಒಬ್ಬ ಮೃತಪಟ್ಟು, ಆರು ಮಂದಿ ಗಾಯಗೊಂಡಿದ್ದಾರೆ.ಇಡೀರಾತ್ರಿ ಸುರಿದ ಭಾರೀ ಮಳೆಯ ಪರಿಣಾಮ ಮುಂಜಾನೆ 5.30ರ ಸುಮಾರಿಗೆ ಟರ್ಮಿನಲ್ 1ರ ಬದಿಯಲ್ಲಿ ನಿಲ್ಲಿಸಲಾದ ಟ್ಯಾಕ್ಸಿಗಳ ಮೇಲೆ ಛಾವಣಿ ಕುಸಿದುಬಿದ್ದಿದೆ. ಕಾರು, ಟ್ಯಾಕ್ಸಿಗಳು ಜಖಂ ಆಗಿವೆ. ಓರ್ವ ಮೃತಪಟ್ಟಿದ್ದಾರೆ. ಘಟನೆಯ ನಂತರ ವಿಮಾನ ನಿಲ್ದಾಣದ ಅಧಿಕಾರಿಗಳು ಟರ್ಮಿನಲ್ 1ರಿಂದ ಎಲ್ಲಾ ನಿರ್ಗಮನವನ್ನು ಸ್ಥಗಿತಗೊಳಿಸಿದ್ದಾರೆ. ಅಗ್ನಿಶಾಮಕ ದಳ ಸಿಬ್ಬಂದಿಯಿಂದ ರಕ್ಷಣಾ ಕಾರ್ಯಾಚರಣೆ … Continue reading ಮಳೆ ಅಬ್ಬರಕ್ಕೆ ಕುಸಿದ ದೆಹಲಿ ವಿಮಾನ ನಿಲ್ದಾಣದ ಟರ್ಮಿನಲ್ 1ರ ಮೇಲ್ಚಾವಣಿ, ಓರ್ವ ಸಾವು
Copy and paste this URL into your WordPress site to embed
Copy and paste this code into your site to embed