BREAKING : ದೆಹಲಿಯ ನೂತನ ಸಿಎಂ ಆಗಿ ಅತಿಶಿ ಸಿಂಗ್‌ ಆಯ್ಕೆ

ನವದೆಹಲಿ,ಸೆ.17- ನಿರೀಕ್ಷೆಯಂತೆ ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಸಚಿವೆ ಅತಿಶಿ ಮರ್ಲೆನಾ ಸಿಂಗ್‌ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರ ನಿವಾಸದಲ್ಲಿ ನಡೆದ ಆಮ್‌ ಆದಿ ಪಕ್ಷದ ಶಾಸಕಾಂಗ ಸಭೆಯಲ್ಲಿ ಲೋಕೋಪಯೋಗಿ, ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಪ್ರವಾಸೋದ್ಯಮ, ಸಂಸ್ಕೃತಿ ಸೇರಿದಂತೆ ಹಲವು ಖಾತೆಗಳನ್ನು ಯಶಸ್ವಿಯಾಗಿ ನಿಭಾಯಿಸಿದ್ದ ಅತಿಶಿ ಅವರನ್ನು ಶಾಸಕರು ಸರ್ವ ಸಮತವಾಗಿ ಅವಿರೋಧವಾಗಿ ಆಯ್ಕೆ ಮಾಡಿದರು. ನಂತರ ಅವರ ಹೆಸರನ್ನು ಅರವಿಂದ್‌ ಕೇಜ್ರಿವಾಲ್‌ ಅಧಿಕೃತವಾಗಿ ಘೋಷಣೆ ಮಾಡಿದರು.ಶಾಸಕಾಂಗ ಸಭೆಯಲ್ಲಿ ಅತಿಶಿ ಸಿಂಗ್‌ … Continue reading BREAKING : ದೆಹಲಿಯ ನೂತನ ಸಿಎಂ ಆಗಿ ಅತಿಶಿ ಸಿಂಗ್‌ ಆಯ್ಕೆ