ದೆಹಲಿ ಕಾಂಗ್ರೆಸ್‌ ಮುಖ್ಯಸ್ಥ ಅರವಿಂದರ್‌ ಸಿಂಗ್‌ ಲವ್ಲಿ ರಾಜೀನಾಮೆ

ನವದೆಹಲಿ,ಏ.28- ಪಕ್ಷದ ಪ್ರಧಾನ ಕಾರ್ಯದರ್ಶಿ ಉಸ್ತುವಾರಿ ದೀಪಕ್‌ ಬಬಾರಿಯಾ ಅವರ ಸತತ ಹಸ್ತಕ್ಷೇಪದಿಂದ ಬೇಸತ್ತು ದೆಹಲಿ ಕಾಂಗ್ರೆಸ್‌ ಮುಖ್ಯಸ್ಥ ಅರವಿಂದರ್‌ ಸಿಂಗ್‌ ಲವ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.ದೆಹಲಿ ಕಾಂಗ್ರೆಸ್‌ನ ಶಿಸ್ತು ಸಮಿತಿಯ ಸಭೆಯ ನಂತರ ದೆಹಲಿಯ ಮಾಜಿ ಸಚಿವ ಮತ್ತು ಅಖಿಲ ಭಾರತ ಕಾಂಗ್ರೆಸ್‌ ಸಮಿತಿಯ ಸದಸ್ಯ ರಾಜ್‌ಕುಮಾರ್‌ ಚೌಹಾಣ್‌ ಪಕ್ಷಕ್ಕೆ ರಾಜೀನಾಮೆ ನೀಡಿದ ಕೆಲವು ದಿನಗಳ ನಂತರ ಅರವಿಂದರ್‌ ಸಿಂಗ್‌ ಲವ್ಲಿ ಅವರ ರಾಜೀನಾಮೆ ಬಂದಿದೆ. ಕಾಂಗ್ರೆಸ್‌ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸಲ್ಲಿಸಿದ … Continue reading ದೆಹಲಿ ಕಾಂಗ್ರೆಸ್‌ ಮುಖ್ಯಸ್ಥ ಅರವಿಂದರ್‌ ಸಿಂಗ್‌ ಲವ್ಲಿ ರಾಜೀನಾಮೆ