ಕೇಜ್ರಿವಾಲ್‌ಗೆ ದೆಹಲಿ ನ್ಯಾಯಾಲಯದಿಂದ ಸಮನ್ಸ್ ಜಾರಿ

ನವದೆಹಲಿ,ಮಾ.7- ಅಬಕಾರಿ ನೀತಿ ಪ್ರಕರಣ ಸಂಬಂಧ ಜಾರಿ ನಿರ್ದೇಶನಾಲಯ(ಇಡಿ) ಬಾರಿ ಬಾರಿ ಸಮನ್ಸ್ ನೀಡಿದರೂ ಸ್ಪಂದಿಸದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಈಗ ಸ್ವತಃ ದೆಹಲಿ ನ್ಯಾಯಾಲಯದಿಂದಲೇ ಸಮನ್ಸ್ ಜಾರಿ ಮಾಡಲಾಗಿದೆ. ಮಾರ್ಚ್ 16ಕ್ಕೆ ನ್ಯಾಯಾಲಯಕ್ಕೆ ಹಾಜರಾಗಬೇಕೆಂದು ಕೋರ್ಟ್ ಸೂಚಿಸಿದೆ.ತಾನು 8 ಬಾರಿ ಸಮನ್ಸ್ ನೀಡಿದರೂ ಕೇಜ್ರಿವಾಲ್ ಸ್ಪಂದಿಸುತ್ತಿಲ್ಲ ಎಂದು ಜಾರಿ ನಿರ್ದೇಶನಾಲಯವು ನ್ಯಾಯಾಲಯದಲ್ಲಿ ದೂರು ದಾಖಲಿಸಿತ್ತು. ಈ ಹಿನ್ನೆಲೆಯಲ್ಲಿ ನ್ಯಾಯಾಲಯ ಈ ಸಮನ್ಸ್ ಹೊರಡಿಸಿದೆ. ದೆಹಲಿ ಸರ್ಕಾರದ ಮದ್ಯ ನೀತಿ ಹಗರಣ ಸಂಬಂಧ ವಿಚಾರಣೆ … Continue reading ಕೇಜ್ರಿವಾಲ್‌ಗೆ ದೆಹಲಿ ನ್ಯಾಯಾಲಯದಿಂದ ಸಮನ್ಸ್ ಜಾರಿ